Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಮೀನು ಆದೇಶ ಪ್ರಕಟಣೆಯಲ್ಲಿ ದೀರ್ಘ...

ಜಾಮೀನು ಆದೇಶ ಪ್ರಕಟಣೆಯಲ್ಲಿ ದೀರ್ಘ ವಿಳಂಬ ಕೂಡದು: ಸುಪ್ರೀಂಕೋರ್ಟ್

14 May 2023 11:14 PM IST
share
ಜಾಮೀನು ಆದೇಶ  ಪ್ರಕಟಣೆಯಲ್ಲಿ ದೀರ್ಘ ವಿಳಂಬ ಕೂಡದು: ಸುಪ್ರೀಂಕೋರ್ಟ್

ಹೊಸದಿಲ್ಲಿ,ಮೇ 14: ಜಾಮೀನಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ  ಆದೇಶವನ್ನು ನೀಡುವುದಕ್ಕೆ ನ್ಯಾಯಾಲಯಗಳು ತುಂಬಾ  ವಿಳಂಬ  ಮಾಡಬಾರದು ಹಾಗೂ ದೀರ್ಘ ಚರ್ಚೆಗಳಲ್ಲಿ ತೊಡಗಬಾರದು ಎಂದು ಸುಪ್ರೀಂಕೋರ್ಟ್ ಶನಿವಾರ ಅಭಿಪ್ರಾಯಿಸಿದೆ.

ಜಾಮೀನಿಗೆ ಸಂಬಂಧಿಸಿ ನ್ಯಾಯಾಲಯಗಳು ದೀರ್ಘವಾದ  ವಿಚಾರಣೆಗಳನ್ನು ನಡೆಸುವುದು ಅಥವಾ ಆದೇಶ ಪ್ರಕಟಣೆಗೆ ವಿಳಂಬಿಸುವುದು ವೈಯಕ್ತಿಕ ಸ್ವಾತಂತ್ರ್ಯದ ಕುರಿತ ಸಾಂವಿಧಾನಿಕ ಜನಾದೇಶವನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸಂಜಯ್ ಕರೋಲ್ ಅವರನ್ನೊಳಗೊಂಡ ನ್ಯಾಯಪೀಠ  ತಿಳಿಸಿದೆ. ಜಾಮೀನು ಹಂತದಲ್ಲಿ ದೀರ್ಘ ವಿಚಾರಣೆಗಳನ್ನು ನಡೆಸುವುದು, ಪ್ರಕರಣದಲ್ಲಿ ಆರೋಪಿಯ  ವಿರುದ್ಧ ಪೂರ್ವಾಗ್ರಹವನ್ನು ಪ್ರದರ್ಶಿಸಿದಂತಾಗುತ್ತದೆ ಎಂದು  ಅದು ಹೇಳಿದೆ.

ಜಾಮೀನಿಗೆ ಸಂಬಂಧಿಸಿದ ಪ್ರಕರಣದಲ್ಲಿ  ಆದೇಶವನ್ನು ಕಾದಿರಿಸಿದಲ್ಲಿ, ಈ ಕುರಿತ ನಿರ್ಧಾರವನ್ನು ಪ್ರಕಟಿಸುವುದಕ್ಕೆ ದೀರ್ಘ ಸಮಯ ತೆಗೆದುಕೊಳ್ಳಕೂಡದೆಂದು ಅದು ಹೇಳಿದೆ.

2020ರಲ್ಲಿ ಶಿವಸೇನಾ ನಾಯಕ ರಾಹುಲ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಖಾದರ್ ನಾಝಿ ಇಮಾನ್ದಾರ್ನಿಗೆ ಜಾಮೀನು ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ನ್ಯಾಯಪೀಠವು ಜಾಮೀನು ಆದೇಶಗಳ ಸಂಕ್ಷಿಪ್ತತೆ ಹಾಗೂ ಅವುಗಳ ಘೋಷಣೆಯಲ್ಲಿ  ಕ್ಲಪ್ತತೆ ಇರಬೇಕಾದ ಅಗತ್ಯವನ್ನು ಪ್ರತಿಪಾದಿಸಿದೆ.

ಜಾಮೀನು ಕೋರಿ ತಾನು ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್ 16 ಪುಟಗಳ ವಿಸ್ತೃತ ಆದೇಶದಲ್ಲಿ   ಪ್ರಕರಣದ  ಸಾಧಕ ಬಾಧಕಗಳು ಹಾಗೂ ಪುರಾವೆಗಳ ಬಗ್ಗೆ ಚರ್ಚಿಸಿತು. ಆದಾಗ್ಯೂ, ಆದೇಶವನ್ನು ಕಳೆದ ವರ್ಷದ ಜುಲೈನಿಂದ ಸೆಪ್ಟೆಂಬರ್ವರೆಗೆ ಮೂರು ತಿಂಗಳುಗಳವರೆಗೆ ಕಾದಿರಿಸಿತ್ತು. ಎಂದು ಆರೋಪಿ ಖದರ್ ನಝೀರ್  ನ್ಯಾಯಾಲಯಕ್ಕೆ ತಿಳಿಸಿದ್ದನು.

ಪ್ರಕರಣದಲ್ಲಿ ತಾನು ಕೇವಲ ಸಂಚುಗಾರನೆಂದು  ಆರೋಪಿಸಲ್ಪಟ್ಟಿದ್ದರೂ,  ಮೂರು ವರ್ಷಗಳಿಂದ ಜೈಲಿನಲ್ಲಿರುವುದಾಗಿ ಆತ ಹೇಳಿದ್ದನು. ತನ್ನ ಸಹ ಆರೋಪಿಯನ್ನು 2021ರಲ್ಲಿಯೇ ಬಿಡುಗಡೆಗೊಳಿಸಲಾಗಿತ್ತು ಎಂದು ಆತ ನ್ಯಾಯಾಲಯಕ್ಕೆ ತಿಳಿಸಿದ್ದನು. ಆರೋಪಿ ಖಾದರ್ ನಾಝೀರ್ ಇನಾಂದಾರ್ ಪರವಾಗಿ ನ್ಯಾಯವಾದಿಗಳಾದ ಸಾನಾ ರಾಯೀಸ್ ಖಾನ್ ಹಾಗೂ ಶ್ರೀರಾಮ್ ಪಾರಕ್ಕಟ್ ವಾದಿಸಿದ್ದರು.

share
Next Story
X