Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯ ಮರಳು ಬ್ಲಾಕ್ ಗುತ್ತಿಗೆ...

ದ.ಕ.ಜಿಲ್ಲೆಯ ಮರಳು ಬ್ಲಾಕ್ ಗುತ್ತಿಗೆ ಪ್ರದೇಶಗಳ ವಿವರ

16 May 2023 7:58 PM IST
share
ದ.ಕ.ಜಿಲ್ಲೆಯ ಮರಳು ಬ್ಲಾಕ್ ಗುತ್ತಿಗೆ ಪ್ರದೇಶಗಳ ವಿವರ

ಮಂಗಳೂರು, ಮೇ 16: ದ.ಕ.ಜಿಲ್ಲೆಯ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸಿ ಇ-ಹರಾಜು ಪ್ರಕ್ರಿಯೆ ಮೂಲಕ ಗುತ್ತಿಗೆ ಮಂಜೂರಾತಿ ನೀಡಲಾಗಿದೆ. ಪ್ರಸ್ತುತ 23 ಮರಳು ಬ್ಲಾಕ್‌ಗಳ ಸ್ಟಾಕ್ ಯಾರ್ಡ್‌ನಲ್ಲಿ ಲಭ್ಯವಿರುವ ಮರಳನ್ನು ಜಿಲ್ಲೆಯಲ್ಲಿನ ಸರಕಾರಿ, ಇತರೆ ಕಾಮಗಾರಿಗಳು ಹಾಗೂ ಸಾರ್ವಜನಿಕರು ಪೂರೈಸಿಕೊಳ್ಳಬಹುದಾಗಿದೆ.

ಮರಳು ಬ್ಲಾಕ್ ಗುತ್ತಿಗೆ ಪ್ರದೇಶಗಳ ವಿವರ, ಸ್ಟಾಕ್‌ಯಾರ್ಡ್‌ನಲ್ಲಿ ದಾಸ್ತಾನಿರುವ ಮರಳಿನ ಪ್ರಮಾಣ, ಮಾರಾಟದ ಮೊತ್ತ ಮತ್ತು ಗುತ್ತಿಗೆದಾರರ ದೂರವಾಣಿ ವಿವರಗಳು ಇಂತಿವೆ.

ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ 10,000 ಮೆಟ್ರಿಕ್ ಟನ್ ದಾಸ್ತಾನಿದೆ. ಮಾಹಿತಿಗೆ (ಚಂದ್ರಹಾಸ್ ಮೊ.ಸಂ: 9964277142), ಬಂಟ್ವಾಳ ತಾಲೂಕಿನ ಬಾಳ್ತಿಲದಲ್ಲಿ 10,000 ಮೆಟ್ರಿಕ್ ಟನ್ ದಾಸ್ತಾನಿದೆ. (ರವಿಶಂಕರ್ ಮೊ.ಸಂ: 9945131987) ಬೆಳ್ತಂಗಡಿ ತಾಲೂಕಿನ ಪೆಟ್ರಮೆಯಲ್ಲಿ  1,000 ಮೆಟ್ರಿಕ್ ಟನ್ ದಾಸ್ತಾನಿದೆ. (ಜಾಯ್ ಕೆ.ಎ. 9611994991), ಬೆಳ್ತಂಗಡಿ ತಾಲೂಕಿನ ತೆಕ್ಕಾರು-ಬ್ಲಾಕ್ 1,000 ಮೆಟ್ರಿಕ್ ಟನ್ ದಾಸ್ತಾನಿದೆ. (ಆದಂ ಬಿ. 8970580311) ಬೆಳ್ತಂಗಡಿ ತಾಲೂಕಿನ ಬಾರ್ಯಾ-ಬ್ಲಾಕ್-1. 3,000 ಮೆಟ್ರಿಕ್ ಟನ್ ದಾಸ್ತಾನಿದೆ. (ತನಿಯಪ್ಪ7619668744), ಬೆಳ್ತಂಗಡಿ ತಾಲೂಕಿನ  ಬಾರ್ಯಾ- ಬ್ಲಾಕ್-2. 2,500 ಮೆಟ್ರಿಕ್ ಟನ್ ದಾಸ್ತಾನಿದೆ. (ಇಬ್ರಾಹಿಂ ಪಿ. 9448328137) ಮಂಗಳೂರು ತಾಲೂಕಿನ ಕುಳವೂರು 10,000 ಮೆಟ್ರಿಕ್ ಟನ್ ದಾಸ್ತಾನಿದೆ.(ಪ್ರವೀಣ್ ಆಳ್ವ 9880980933). ಮಂಗಳೂರು ತಾಲೂಕಿನ ಮೊಗರು 6,000 ಮೆಟ್ರಿಕ್ ಟನ್ ದಾಸ್ತಾನಿದೆ. (ಮುಹಮ್ಮದ್ ಅಶ್ರಫ್ 9480345485). ಮಂಗಳೂರು ತಾಲೂಕಿನ ಮೊಗರು 13,000 ಮೆಟ್ರಿಕ್ ಟನ್ ದಾಸ್ತಾನಿದೆ. (ರಾಜೇಂದ್ರ ಮಂಡ 9480345485), ಮಂಗಳೂರು/ಅಡ್ಡೂರು 6,000 ಮೆಟ್ರಿಕ್ ಟನ್ ದಾಸ್ತಾನಿದೆ. ಮುಹಮ್ಮದ್ ಝಕರಿಯ  (9448868713), ಪುತ್ತೂರು/34-ನೆಕ್ಕಿಲಾಡಿ, 10,000 ಮೆಟ್ರಿಕ್ ಟನ್ ದಾಸ್ತಾನಿದೆ. (ಎಸ್.ಆನಂದ 9480345485), ಪುತ್ತೂರು ತಾಲೂಕಿನ ಹಿರೆಬಂಡಾಡಿ 3,500 ಮೆಟ್ರಿಕ್ ಟನ್ ದಾಸ್ತಾನಿದೆ. (ರಾಮಣ್ಣ ಗೌಡ 9741268778), ಕಡಬ ತಾಲೂಕಿನ ಕೇನ್ಯ-ಬ್ಲಾಕ್-1.200 ಮೆಟ್ರಿಕ್ ಟನ್ ದಾಸ್ತಾನಿದೆ. ( ಸುಬ್ರಮಣ್ಯ ಕೆ. 9880649976), ಕಡಬ ತಾಲೂಕಿನ ಅಲಂಕಾರು ಬ್ಲಾಕ್-2.  5,000 ಮೆಟ್ರಿಕ್ ಟನ್ ದಾಸ್ತಾನಿದೆ. (ಕೃಷ್ಣಮೂರ್ತಿ 997223336), ಕಡಬ ತಾಲೂಕಿನ ಸವಣೂರುನಲ್ಲಿ 500 ಮೆಟ್ರಿಕ್ ಟನ್ ದಾಸ್ತಾನಿದೆ. (ಚಿನ್ನಪ್ಪ9900677989). ಕಡಬ ತಾಲೂಕಿನ ಪೆರಾಬೆ ಬ್ಲಾಕ್ 1. 3000 ಮೆಟ್ರಿಕ್ ಟನ್ ದಾಸ್ತಾನಿದೆ. ಮೊನ್ನಪ್ಪಗೌಡ 9481016196. ಕಡಬ ತಾಲೂಕಿನ ಪೆರಾಬೆ ಬ್ಲಾಕ್-2. 7000 ಮೆಟ್ರಿಕ್ ಟನ್ ದಾಸ್ತಾನಿದೆ. (ಎಲಿಯಾಸ್ 9741882254), ಕಡಬ ತಾಲೂಕಿನ ಕೊಲ ಬ್ಲಾಕ್-2. 500 ಮೆಟ್ರಿಕ್ ಟನ್ ದಾಸ್ತಾನಿದೆ. (ರಾಮಕೃಷ್ಣ ನಾಯಕ್ 9738928111), ಕಡಬ ತಾಲೂಕಿನ ಕೊಲದಲ್ಲಿ 2,000 ಮೆಟ್ರಿಕ್ ಟನ್ ದಾಸ್ತಾನಿದೆ. (ಅಬ್ದುಲ್ಲತೀಫ್  9901189644), ಕಡಬ ತಾಲೂಕಿನ ಅಲಂಕಾರು  2000 ಮೆಟ್ರಿಕ್ ಟನ್ ದಾಸ್ತಾನಿದೆ.  (ಆನಂದ್-9480345485),  ಕಡಬ ತಾಲೂಕಿನ ಕುಟ್ರುಪಾಡಿ 1,500 ಮೆಟ್ರಿಕ್ ಟನ್ ದಾಸ್ತಾನಿದೆ. (ಪ್ರದೀಪ್ ಬೊಬ್ಬೆಕೇರೆ 9448500940), ಕಡಬ ತಾಲೂಕಿನ ನೂಜಿಬಾಳ್ತಿಲ 2000 ಮೆಟ್ರಿಕ್ ಟನ್ ದಾಸ್ತಾನಿದೆ. (ಪುರಂದರ -9741882254), ಕಡಬ ತಾಲೂಕಿನ ನೂಜಿಬಾಳ್ತಿಲ 2000 ಮೆಟ್ರಿಕ್ ಟನ್ ದಾಸ್ತಾನಿದೆ. (ಸುಬ್ರಮಣ್ಯ 9880649976) ಅವರನ್ನು ಸಂಪರ್ಕಿಸಿ ಸಾರ್ವಜನಿಕರು ಅವಶ್ಯವಿರುವ ಮರಳನ್ನು ಪಡೆಯಬಹುದಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X