Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯದ ವಾತಾವರಣ ಸೃಷ್ಟಿಸದಿರಿ: ಜಾರಿ...

ಭಯದ ವಾತಾವರಣ ಸೃಷ್ಟಿಸದಿರಿ: ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್ ತಾಕೀತು

17 May 2023 6:20 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಯದ ವಾತಾವರಣ ಸೃಷ್ಟಿಸದಿರಿ: ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್ ತಾಕೀತು

ಹೊಸದಿಲ್ಲಿ: ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಮದ್ಯ ಮಾರಾಟ ಅಕ್ರಮ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹಲವಾರು ರಾಜ್ಯ ಅಬಕಾರಿ ಅಧಿಕಾರಿಗಳು ದೂರುತ್ತಿದ್ದಾರೆ ಎಂದು ಪ್ರತಿಪಾದಿಸಿರುವ ಛತ್ತೀಸ್‌ಗಢ ಸರ್ಕಾರದ ವಾದವನ್ನು ಆಲಿಸಿದ ಸುಪ್ರೀಂಕೋರ್ಟ್, "ಭಯದ ವಾತಾವರಣ ಸೃಷ್ಟಿಸದಿರಿ" ಎಂದು ಜಾರಿ ನಿರ್ದೇಶನಾಲಯಕ್ಕೆ ತಾಕೀತು ಮಾಡಿದೆ ಎಂದು ndtv.com ವರದಿ ಮಾಡಿದೆ.

ವಿಚಾರಣೆ ಪ್ರಗತಿಯಲ್ಲಿರುವ ಪ್ರಕರಣಗಳಲ್ಲಿ ತನ್ನನ್ನೂ ಪ್ರತಿವಾದಿ ಎಂದು ಪರಿಗಣಿಸಬೇಕು ಎಂದು ಛತ್ತೀಸ್‌ಗಢ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಎಸ್.ಕೆ.ಕೌಲ್ ಹಾಗೂ ಎ.ಅಮಾನುಲ್ಲಾ ಅವರನನ್ನೊಳಗೊಂಡ ದ್ವಿಸದಸ್ಯ ಪೀಠವು ಮೇಲಿನಂತೆ ಸೂಚಿಸಿತು.

ವಿಎಂಝೆಡ್ ಚೇಂಬರ್ಸ್ ಮೂಲಕ ತನ್ನನ್ನೂ  ಪ್ರತಿವಾದಿಯನ್ನಾಗಿಸುವಂತೆ ಅರ್ಜಿ ಸಲ್ಲಿಸಿರುವ ಛತ್ತೀಸ್‌ಗಢ ಸರ್ಕಾರ, ತನ್ನನ್ನೂ ಪ್ರತಿವಾದಿಯಾಗಿ ಪರಿಗಣಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯ ಅಬಕಾರಿ ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರನ್ನು ಬಂಧಿಸುವ, ಮುಖ್ಯಮಂತ್ರಿಯನ್ನು ಹಗರಣದಲ್ಲಿ ಸಿಲುಕಿಸುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಛತ್ತೀಸ್‌ಗಢ ಸರ್ಕಾರ ಆರೋಪಿಸಿದೆ.

ಛತ್ತೀಸ್‌ಗಢ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, "ಜಾರಿ ನಿರ್ದೇಶನಾಲಯವು ಉನ್ಮಾದದಿಂದ ವರ್ತಿಸುತ್ತಿದ್ದು, ಅಬಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದೆ" ಎಂದು ಆರೋಪಿಸಿದರು. ಅಲ್ಲದೆ ಇದು ಆಘಾತಕಾರಿ ಸ್ಥಿತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆಯಲ್ಲಿನ ಕೆಲವು ಅವಕಾಶಗಳ ಊರ್ಜಿತತೆಯನ್ನು ಪ್ರಶ್ನಿಸಿ ಕಳೆದ ತಿಂಗಳು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಛತ್ತೀಸ್‌ಗಢ ಸರ್ಕಾರ, ಬಿಜೆಪಿಯೇತರ ಸರ್ಕಾರಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X