Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೈಂಗಿಕ ಅಲ್ಪಸಂಖ್ಯಾತ ಸಮುದಾಯಕ್ಕೆ...

ಲೈಂಗಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ಆಗ್ರಹ: ರಾಷ್ಟ್ರಪತಿಗೆ ಪತ್ರ ಬರೆದ ಅಕ್ಕೈ ಪದ್ಮಶಾಲಿ

17 May 2023 4:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲೈಂಗಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ಆಗ್ರಹ: ರಾಷ್ಟ್ರಪತಿಗೆ ಪತ್ರ ಬರೆದ ಅಕ್ಕೈ ಪದ್ಮಶಾಲಿ

ಬೆಂಗಳೂರು, ಮೇ 17: ‘ಸಲಿಂಗ ವಿವಾಹಕ್ಕೆ ಮ್ಯಾನತೆ, ಲೈಂಗಿಕ ಅಲ್ಪಸಂಖ್ಯಾತರು ದಿನ ನಿತ್ಯ ತಮ್ಮ ಬದುಕಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲು ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ತಮಗೆ ಸಮುದಾಯಕ್ಕೆ ಸೂಕ್ತ ಸ್ಥಾನ ಒದಗಿಸಬೇಕು’ ಎಂದು ಆಗ್ರಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಪತ್ರ ಬರೆದಿದ್ದಾರೆ.

ಅಂತಾರಾಷ್ಟ್ರೀಯ ಲಿಂಗತ್ವ ವಿರುದ್ಧ ದೌರ್ಜನ್ಯ, ಲೈಂಗಿಕ ಅಲ್ಪಸಂಖ್ಯಾತರ ವಿರೋಧಿ ದಿನ(ಎಲ್‍ಜಿಬಿಟಿಕ್ಯೂಐಎ) ಅಂಗವಾಗಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿರುವ ಅವರು, ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿ ರಚನೆ ಸೇರಿದಂತೆ ಇನ್ನಿತರೆ ಬೆಳವಣಿಗೆಗಳ ಕುರಿತು ಸದನದಲ್ಲಿ ಚರ್ಚಿಸಲು ಲೈಂಗಿಕ ಅಲ್ಪಸಂಖ್ಯಾತರಿಗೂ ಅವಕಾಶ ನೀಡಬೇಕು. ಅದು ಅಲ್ಲದೆ, ತಮ್ಮದೇ ಸಮಸ್ಯೆಗಳ ಕುರಿತು ಮಾತನಾಡಲು ನಮಗೆ ಅವಕಾಶ ಇಲ್ಲದಿರುವುದು ಖಂಡನೀಯ ಎಂದರು.

ಈ ಬಾರಿ ಸಲಿಂಗ ವಿವಾಹ ಕುರಿತು ಚರ್ಚೆ ನಡೆಸುವ ಸಲುವಾಗಿ ಸದನಕ್ಕೆ ತೆರಳಲು ನಮಗೆ ಅವಕಾಶ ಕಲ್ಪಿಸಬೇಕು.ಅದೇ ರೀತಿ ಆಯಾ ರಾಜ್ಯಗಳಲ್ಲಿಯೂ ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದ ಅವರು, ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಪೊಲೀಸರು ಮತ್ತಿತರರ ವಿರುದ್ಧ ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮುಂದಾಗಬೇಕು ಎಂದು ಒತ್ತಾಯ ಮಾಡಿದರು.

ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಕೊಡಲಾಗಿದೆಯಾದರೂ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಮಾಜದಲ್ಲಿ ಗೌರವ, ಸ್ವಾಭಿಮಾನದಿಂದ ಬದುಕುವಂತಾಗಬೇಕು. ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ ಎಂದೂ ಅಕ್ಕೈ ಪದ್ಮಶಾಲಿ ನುಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X