Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಕೇರಳವು ʻಉಗ್ರ ಜಾಲದ ತಾಣವಾಗಿದೆʼ:...

ಉತ್ತರ ಕೇರಳವು ʻಉಗ್ರ ಜಾಲದ ತಾಣವಾಗಿದೆʼ: ದಿ ಕೇರಳ ಸ್ಟೋರಿ ನಿರ್ದೇಶಕ ಸುದಿಪ್ತೊ ಸೇನ್

18 May 2023 3:21 PM IST
share
ಉತ್ತರ ಕೇರಳವು ʻಉಗ್ರ ಜಾಲದ ತಾಣವಾಗಿದೆʼ: ದಿ ಕೇರಳ ಸ್ಟೋರಿ ನಿರ್ದೇಶಕ ಸುದಿಪ್ತೊ ಸೇನ್

 ಹೊಸದಿಲ್ಲಿ: ಕೇರಳದ ಉತ್ತರ ಭಾಗವು ʻಉಗ್ರ ಜಾಲದ ತಾಣವಾಗಿದೆʼ ಎಂದು ವಿವಾದಿತ ಚಲನಚಿತ್ರ ʼ ದಿ ಕೇರಳ ಸ್ಟೋರಿʼ ನಿರ್ದೇಶಕ ಸುದಿಪ್ತೊ ಸೇನ್‌ ಹೇಳಿದ್ದಾರೆ.

ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು “ಎರಡು ಕೇರಳಗಳಿವೆ. ಒಂದು ಪೋಸ್ಟ್‌ ಕಾರ್ಡ್‌ನಂತೆ- ಹಿನ್ನೀರು, ಸುಂದರ ಪ್ರಕೃತಿ, ಕಳರಿಪಯಟ್ಟು, ನೃತ್ಯ, ಸಮರ ಕಲೆಗಳು, ಆನೆಗಳು ಇತ್ಯಾದಿ. ಇಡೀ ಜಗತ್ತಿಗೆ ತಿಳಿದಿರುವ ಕೇರಳ ಇದು. ಇನ್ನೊಂದು ಕೇರಳ ಇದೆ. ಮಂಗಳೂರು ಸಹಿತ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಲಪ್ಪುರ, ಕಾಸರಗೋಡು, ಕೊಝಿಕ್ಕೋಡು. ಇದು ಉಗ್ರ ಚಟುವಟಿಕೆಯ ತಾಣ,” ಎಂದು ಅವರು ಹೇಳಿದರು.

ಕೇರಳದ 32000 ಮಹಿಳೆಯರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೈದು ಐಸಿಸ್‌ಗೆ ಸೇರಿಸಲಾಗಿದೆ ಎಂದು ಚಿತ್ರದಲ್ಲಿ ತಿಳಿಸಲಾಗಿರುವ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಹೇಳಿದರು.

“ಕೇರಳ ರಾಜ್ಯವು ದೇಶದಲ್ಲಿಯೇ ಗರಿಷ್ಠ ಸಾಕ್ಷರತೆ ಹೊಂದಿರುವ ಹಾಗೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ, ಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಕ್ಷೇತ್ರದಲ್ಲಿ  ಉತ್ತಮ ನಿರ್ವಹಣೆ ತೋರಿರುವ ಹೊರತಾಗಿಯೂ ಹಲವಾರು ವಿಷಯಗಳು ʻಚಾಪೆಯಡಿʼ ನಡೆಯುತ್ತಿವೆ. ನಮ್ಮೊಂದಿಗೆ ಚರ್ಚಿಸುವ ಅಥವಾ ನಮ್ಮನ್ನು ಅಪಹಾಸ್ಯ ಮಾಡುವ ಬದಲು, ನಿಮ್ಮ ಮನಸ್ಸಿನಲ್ಲಿ ನಾವು ಪ್ರಶ್ನೆಗಳನ್ನು ಮೂಡಿಸಿದ್ದರೆ, ಕಾಸರಗೋಡಿನಿಂದ ಕೊಝಿಕ್ಕೋಡಿನ ತನಕ ಹೋಗಿ ವರದಿ ಮಾಡಿ. ಆಗ ನಿಮಗೆ ಸತ್ಯ ತಿಳಿಯುತ್ತದೆ,” ಎಂದು ಸೇನ್‌ ಹೇಳಿದರು.

share
Next Story
X