ಉಡುಪಿ, ಮೇ 18: ಮೆಸ್ಕಾಂ ಮಣಿಪಾಲ ಉಪ ವಿಭಾಗ ಕಚೇರಿಯಲ್ಲಿ ಮೇ 23ರಂದು ಬೆಳಗ್ಗೆ 10:30ಕ್ಕೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು.
ಗ್ರಾಹಕರು ದೂರವಾಣಿ ಸಂಖ್ಯೆ: 0820-2573699ನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.