ಉಡುಪಿ: ಮೇ 20ಕ್ಕೆ ವಿದ್ಯುತ್ ವ್ಯತ್ಯಯ
ಉಡುಪಿ, ಮೇ 18: 33/11ಕೆವಿ ಕೋಟ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೆದೂರು ಮಾರ್ಗದಲ್ಲಿ ಮಾರ್ಗ ನಿರ್ವಹಣೆ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಬೇಳೂರು ಮತ್ತು ತೆಕ್ಕಟ್ಟೆ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 20ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Next Story