Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇ 20, 21ರಂದು ಸಿಇಟಿ ಪರೀಕ್ಷೆ

ಮೇ 20, 21ರಂದು ಸಿಇಟಿ ಪರೀಕ್ಷೆ

18 May 2023 5:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೇ 20, 21ರಂದು ಸಿಇಟಿ ಪರೀಕ್ಷೆ

ಬೆಂಗಳೂರು, ಮೇ 18: ‘ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸುವ ಸಿಇಟಿ ಪರೀಕ್ಷೆಯು ಮೇ 20 ಮತ್ತು 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಾರಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಬರೆಯುತ್ತಿದ್ದು, ಎಲ್ಲ ಕೇಂದ್ರಗಳಲ್ಲೂ ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ಮೇ 20ರ ಬೆಳಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತ, 21ರ ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಮೇ 22ರ ಬೆಳಗ್ಗೆ 11.30ರಿಂದ 12.30ರ ವರೆಗೆ ಹೊರನಾಡು ಮತ್ತು ಗಡಿನಾಡು  ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ.ಇದರಡಿಯಲ್ಲಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು 592 ವೀಕ್ಷಕರು, 1,184 ಮಂದಿ ಇರುವ ವಿಶೇಷ ಸ್ಕ್ವಾಡ್, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಅನುಸರಿಸಬೇಕಾದ ನೀತಿ ನಿಯಮಾವಳಿ ಮತ್ತು ಇತರ ಸೂಚನೆಗಳನ್ನು ತಿಳಿದುಕೊಳ್ಳಲು ಪ್ರಾಧಿಕಾರದ ಜಾಲತಾಣ https://cetonline.karnataka.gov.in/kea/ ನೋಡಬೇಕು ಎಂದು ಅವರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X