Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗರಿಷ್ಠ ಐಪಿಎಲ್ ಶತಕ: ಕ್ರಿಸ್ ಗೇಲ್...

ಗರಿಷ್ಠ ಐಪಿಎಲ್ ಶತಕ: ಕ್ರಿಸ್ ಗೇಲ್ ದಾಖಲೆ ಸರಿಗಟ್ಟಿದ ಕೊಹ್ಲಿ

19 May 2023 2:47 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗರಿಷ್ಠ ಐಪಿಎಲ್ ಶತಕ: ಕ್ರಿಸ್ ಗೇಲ್ ದಾಖಲೆ ಸರಿಗಟ್ಟಿದ ಕೊಹ್ಲಿ

ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ 62 ಎಸೆತಗಳಲ್ಲಿ ಶತಕ ಸಿಡಿಸಿದ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ, ಐಪಿಎಲ್‌ನಲ್ಲಿ ಗರಿಷ್ಠ ಶತಕ ದಾಖಲಿಸಿದ ಕ್ರಿಸ್ ಗೇಲ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಗುರುವಾರ ಅತಿಥೇಯ ಎಸ್‌ಆರ್‌ಎಚ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವಲ್ಲಿ ಕೊಹ್ಲಿ ಗಣನೀಯ ಕೊಡುಗೆ ನೀಡಿದ್ದರು.

ಇದು ಕೊಹ್ಲಿಯವರ ಆರನೇ ಐಪಿಎಲ್ ಶತಕವಾಗಿದೆ. ಆರಂಭದಿಂದಲೂ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಹ್ಲಿ, ತಮ್ಮ ತಂಡ 8 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಲು ಕಾರಣರಾದರು. ಐಪಿಎಲ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ದಾಖಲಾಗಿರುವುದು ಇದೇ ಮೊದಲು. ಇದಕ್ಕೂ ಮುನ್ನ ಹೆನ್ರಿಚ್ ಕ್ಲಾಸೆನ್ ಶತಕದ ನೆರವಿನಿಂದ ಎಸ್‌ಆರ್‌ಎಚ್, ಎದುರಾಳಿಗಳಿಗೆ 187 ರನ್‌ಗಳ ಗುರಿ ನೀಡಿತ್ತು.

ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಹ್ಲಿ, ಭುವನೇಶ್ವರ್ ಕುಮಾರ್ ಅವರ ಮೊದಲ ಎಸೆತದಲ್ಲೇ ಕವರ್ ಮತ್ತು ಪಾಯಿಂಟ್ ನಡುವೆ ಆಕರ್ಷಕ ಬೌಂಡರಿ ಸಿಡಿಸಿದರು. ಈ ಆಕರ್ಷಕ ಹೊಡೆತ ಟ್ರೇಲರ್‌ನಂತೆ ಕಂಡುಬಂದರೆ, ಇನಿಂಗ್ಸ್ ಇದ್ದಕ್ಕೂ ಆಕರ್ಷಕ ಹೊಡೆತಗಳ ಬ್ಲಾಕ್‌ಬ್ಲಸ್ಟರ್ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಿತು.

ಗೆಲುವು ಅನಿವಾರ್ಯ ಎಂಬ ಸ್ಥಿತಿಯಲ್ಲಿದ್ದ ಆರ್‌ಸಿಬಿ, ಕೊಹ್ಲಿಯವರ ಶತಕ ಹಾಗೂ ನಾಯಕ ಡುಪ್ಲೆಸಿಸ್ ಅವರ 71 ರನ್‌ಗಳ ನೆರವಿನಿಂದ ನಾಲ್ಕು ಎಸೆತಗಳು ಇರುವಂತೆಯೇ ಜಯ ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿತು. 13 ಪಂದ್ಯಗಳಿಂದ 14 ಅಂಕಗಳನ್ನು ಗೆದ್ದಿರುವ ಆರ್‌ಸಿಬಿ +0.180 ನಿವ್ವಳ ರನ್‌ರೇಟ್ ಹೊಂದಿದೆ.

ಕೊಹ್ಲಿಯವರ ಆಕರ್ಷಕ ಹೊಡೆತಗಳನ್ನು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಕೂಡಾ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. "ಇದು ಕೊಹ್ಲಿಯವರ ದಿನವಾಗಿತ್ತು. ಮೊದಲ ಎಸೆತದಲ್ಲೇ ಆಕರ್ಷಕ ಕವರ್ ಡ್ರೈವ್ ಮೂಲಕ ಬೌಂಡರಿ ಗಳಿಸಿದ ಕೊಹ್ಲಿ ಹಾಗೂ ಡುಪ್ಲೆಸಿಸ್ ಪಂದ್ಯದುದ್ದಕ್ಕೂ ನಿಯಂತ್ರಣ ಹೊಂದಿದ್ದರು. ಯಶಸ್ವಿ ಪಾಲುದಾರಿಕೆಗಾಗಿ ದೊಡ್ಡ ಹೊಡೆತಗಳನ್ನು ಹೊಡೆದದ್ದು ಮಾತ್ರವಲ್ಲದೇ ವಿಕೆಟ್ ಮಧ್ಯೆ ಚುರುಕಿನ ಓಡಾಟದ ಮೂಲಕವೂ ರನ್‌ಗಳಿಸಿದರು" ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X