Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇ 28 ರಂದು ನೂತನ ಸಂಸತ್ ಭವನ...

ಮೇ 28 ರಂದು ನೂತನ ಸಂಸತ್ ಭವನ ರಾಷ್ಟ್ರಕ್ಕೆ ಸಮರ್ಪಣೆ, ಪ್ರಧಾನಿ ಮೋದಿ ಉದ್ಘಾಟನೆ

19 May 2023 10:28 AM IST
share
ಮೇ 28 ರಂದು ನೂತನ ಸಂಸತ್ ಭವನ ರಾಷ್ಟ್ರಕ್ಕೆ ಸಮರ್ಪಣೆ, ಪ್ರಧಾನಿ ಮೋದಿ ಉದ್ಘಾಟನೆ

ಹೊಸದಿಲ್ಲಿ: ನೂತನವಾಗಿ ನಿರ್ಮಿಸಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28ರಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಲೋಕಸಭೆ ಕಟ್ಟಡವು 888 ಸದಸ್ಯರಿಗೆ ಅವಕಾಶ ಕಲ್ಪಿಸುತ್ತದೆ ಎಂದು ಅದು ಹೇಳಿದೆ.

ಪ್ರಸ್ತುತ ಲೋಕಸಭೆಯ ಕಟ್ಟಡವು ಸುಮಾರು 543 ಸದಸ್ಯರಿಗೆ ಅವಕಾಶ ಕಲ್ಪಿಸುತ್ತದೆ ಹಾಗೂ  ರಾಜ್ಯಸಭಾ ಕಟ್ಟಡದಲ್ಲಿ  250 ಸದಸ್ಯರು ಕುಳಿತುಕೊಳ್ಳಬಹುದು.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನಿಸಿದರು. ಕಟ್ಟಡದ ನಿರ್ಮಾಣಕಾರ್ಯವು  ಈಗ ಪೂರ್ಣಗೊಂಡಿದೆ ಮತ್ತು ಇದು ಸ್ವಾವಲಂಬಿ ಭಾರತ ಅಥವಾ "ಆತ್ಮನಿರ್ಭರ ಭಾರತ" ದ ಚೈತನ್ಯವನ್ನು ಸಂಕೇತಿಸುತ್ತದೆ.

ಈಗಿನ ಸಂಸತ್ತಿನ ಕಟ್ಟಡವನ್ನು 1927 ರಲ್ಲಿ ನಿರ್ಮಿಸಲಾಗಿತ್ತು. ಅದು ಈಗ ಸುಮಾರು 100 ವರ್ಷಗಳಷ್ಟು ಹಳೆಯದು. ಪ್ರಸ್ತುತ ಅಗತ್ಯತೆಗಳ ಪ್ರಕಾರ ಸ್ಥಳದ ಕೊರತೆಯನ್ನು ಎದುರಿಸುತ್ತಿದೆ ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.

ಉಭಯ ಸದನಗಳಲ್ಲಿ ಸಂಸದರಿಗೆ ಕುಳಿತುಕೊಳ್ಳಲು ಅನುಕೂಲವಾದ ವ್ಯವಸ್ಥೆಯೂ ಇಲ್ಲದಿರುವುದು ಅವರ ಕಾರ್ಯವೈಖರಿ ಮೇಲೆ ಪರಿಣಾಮ ಬೀರಿದೆ.

ಪ್ರಧಾನಿ ಮೋದಿ ಅವರು ಡಿಸೆಂಬರ್ 2020 ರಲ್ಲಿ ಹೊಸ ಕಟ್ಟಡಕ್ಕೆ ಅಡಿಪಾಯ ಹಾಕಿದ್ದರು. ನೂತನ  ಸಂಸತ್ ಭವನವನ್ನು ಗುಣಮಟ್ಟದ ನಿರ್ಮಾಣದೊಂದಿಗೆ ದಾಖಲೆಯ ಸಮಯದಲ್ಲಿ ನಿರ್ಮಿಸಲಾಗಿದೆ ಎಂದು ಲೋಕಸಭೆ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.

share
Next Story
X