Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ‘ಆರ್ಟ್ ಫಾರ್ ಪೀಸ್’ ಕಾರ್ಯಕ್ರಮ

ಉಡುಪಿ: ‘ಆರ್ಟ್ ಫಾರ್ ಪೀಸ್’ ಕಾರ್ಯಕ್ರಮ

19 May 2023 8:00 PM IST
share
ಉಡುಪಿ: ‘ಆರ್ಟ್ ಫಾರ್ ಪೀಸ್’ ಕಾರ್ಯಕ್ರಮ

ಉಡುಪಿ: ಸಂಸ್ಕೃತಿ ಹಾಗೂ ಖಂಡಗಳನ್ನು ಮೀರಿ ಜನರ ನಡುವೆ ಪರಸ್ಪರ ಸಂಪರ್ಕ ಸಾಧಿಸುವಲ್ಲಿ ಕಲೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ವಿಶ್ವ ಶಾಂತಿಯ ಅಂತಾರಾಷ್ಟ್ರೀಯ ಮಹಿಳಾ ಒಕ್ಕೂಟದ (WFWPI) ಯುಎನ್ ಸಂಬಂಧಗಳ (ನ್ಯೂಯಾರ್ಕ್) ನಿರ್ದೇಶಕಿ ಮೆರ್ಲಿ ಬರ್ಲಾನ್ ಹೇಳಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ಆಯೋಜಿಸಿದ ಮಣಿಪಾಲದ ವಿಶೇಷಚೇತನ ಮಕ್ಕಳ ವಿಶೇಷ ಮನೆಯಾದ ’ಆಸರೆ’ಯನ್ನು ಬೆಂಬಲಿಸುವ ಸಾಂಸ್ಕೃತಿಕ ಸಂಜೆ ‘ಆರ್ಟ್ ಫಾರ್ ಪೀಸ್’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆನ್ಲೈನ್ ನಲ್ಲಿ ಮಾತನಾಡಿದರು. ಮಾಹೆಯ ಜಿಸಿಪಿಎಎಸ್ ನೀಡುತ್ತಿರುವ ಸೇವೆಗಳು ಮತ್ತು ಇಲ್ಲಿ ವಿದ್ಯಾರ್ಥಿಗಳು ಅಭ್ಯಸಿಸುವ ಕೋರ್ಸ್ಗಳನ್ನು ಶ್ಲಾಸಿದ ಅವರು ಶಾಂತಿ ನಿರ್ಮಾಣ ಕಾರ್ಯಕ್ರಮಗಳಲ್ಲಿ ಕಲೆಯನ್ನು ಬೇಗೆ ಪರಿಣಾಮಕಾರಿ ಬಳಸಬಹುದು ಎಂಬುದಕ್ಕೆ ಈ ಉತ್ಸವ ಉದಾಹರಣೆಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಹೆಯ ಜನರಲ್ ಸರ್ವಿಸಸ್ ನ ನಿರ್ದೇಶಕ ಕರ್ನಲ್ ಪ್ರಕಾಶ್ಚಂದ್ರ, ಭಾರತವು ಬುದ್ಧ, ಟಾಗೋರ ಮತ್ತು ಗಾಂಧೀಜಿಯವರ ಶಾಂತಿ ಪರಂಪರೆಯನ್ನು ಹೊಂದಿದೆ. ಈ ಪರಂಪರಾ ಶಕ್ತಿಯ ಉನ್ನ ತ ಸ್ಥಾನದಿಂದ ನಾವು ಶಾಂತಿಯ ಬಗ್ಗೆ ಮಾತನಾಡಬೇಕು ಎಂದರು.

ಆಸರೆ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಎಸ್. ಜೈವಿಟ್ಟಲ್ ಅವರು ಆಸರೆಯನ್ನು ಬೆಂಬಲಿಸಲು ವಿಶೇಷವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದಕೆ ಜಿಸಿಪಿಎಎಸ್ ಗೆ ಕೃತಜ್ಞತೆ ಸಲ್ಲಿಸಿದರು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಅವರು ಮಾತನಾಡಿದರು.

ಇಕೋಸೋಪಿ, ಎಸ್ಥೆಟಿಕ್ಸ್, ಪೀಸ್ ಮತ್ತು ಆರ್ಟ್ ಮೀಡಿಯಾದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಸರೆಯನ್ನು ಬೆಂಬಲಿಸುವ ಸಲುವಾಗಿ ‘ಶಾಂತಿಗಾಗಿ ಕಲೆ’ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮುಖ್ಯವಾಗಿ ನೃತ್ಯ ಮತ್ತು ಸಂಗೀತ ಕಚೇರಿಗಳ ಮೂಲಕ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ನಾದನೃತ್ಯ ಸ್ಕೂಲ್ ಆಫ್ ಡ್ಯಾನ್ಸ್, ವಿದುಷಿ ಭ್ರಮರಿ ಶಿವಪ್ರಕಾಶ್, ಗಾಯಕಿ ಶ್ರಾವ್ಯ ಎಸ್ ಬಾಸ್ರಿ, ದರ್ಪಣ ಡ್ಯಾನ್ಸ್ ಅಕಾಡೆಮಿ ರಮ್ಯಾ ಮತ್ತು ರಕ್ಷಾ ಉಡುಪಿ, ಜಿಸಿಪಿಎಎಸ್ ವಿದ್ಯಾರ್ಥಿಗಳಾದ ಶಿಖಾ ರಾಣಾ, ಶ್ರವಣ್ ಬಾಸ್ರಿ, ಅಪೂರ್ವ ಕೆಎನ್, ಚಿನ್ಮಯಿ ವಿ ಬಾಳ್ಕರ್ ಮತ್ತು ಸಾಗರ ಅಡಾ ನೃತ್ಯ ಮತ್ತು ಸಂಗೀತ ಕಛೇರಿಗಳನ್ನು ಪ್ರಸ್ತುತ ಪಡಿಸಿದರು.

share
Next Story
X