Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಯಾವಾಗಲೂ ನನ್ನೊಂದಿಗಿದ್ದೀರಿ:...

ನೀವು ಯಾವಾಗಲೂ ನನ್ನೊಂದಿಗಿದ್ದೀರಿ: ತಂದೆಗೆ ರಾಹುಲ್ ಗಾಂಧಿ ಭಾವಪೂರ್ಣ ಶ್ರದ್ಧಾಂಜಲಿ

21 May 2023 5:12 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೀವು ಯಾವಾಗಲೂ  ನನ್ನೊಂದಿಗಿದ್ದೀರಿ: ತಂದೆಗೆ ರಾಹುಲ್ ಗಾಂಧಿ ಭಾವಪೂರ್ಣ ಶ್ರದ್ಧಾಂಜಲಿ

ಹೊಸದಿಲ್ಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿಯಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ರವಿವಾರ ಅವರ ಅಗಲಿದ ತಂದೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

"ಅಪ್ಪಾ, ನೀವು ಯಾವಾಗಲೂ  ಪ್ರೇರಣೆಯ ರೂಪದಲ್ಲಿ, ನೆನಪಿನಲ್ಲಿ ನನ್ನೊಂದಿಗಿದ್ದೀರಿ!"ಎಂದು  ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿ ರಾಜೀವ್ ಗಾಂಧಿ ಅವರ ವಿವಿಧ ಕ್ಷಣಗಳ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು, ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಷ್ಟ್ರ ರಾಜಧಾನಿಯ ವೀರ ಭೂಮಿಯಲ್ಲಿ ಮಾಜಿ ಪ್ರಧಾನಿ ಅವರ 32 ನೇ ಪುಣ್ಯತಿಥಿಯಂದು ಪುಷ್ಪ ನಮನ ಸಲ್ಲಿಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

1984 ರಲ್ಲಿ ತಮ್ಮ ತಾಯಿ ಹಾಗೂ  ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ರಾಜೀವ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡರು. ಅವರು ಅಕ್ಟೋಬರ್ 1984 ರಲ್ಲಿ40 ನೇ ವಯಸ್ಸಿನಲ್ಲಿ ಪ್ರಧಾನಿ ಹುದ್ದೆ ವಹಿಸಿಕೊಂಡರು. ಭಾರತದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿ  ಎಂಬ ಹಿರಿಮೆಗೆ ಪಾತ್ರರಾಗಿದ್ದರು.

ರಾಜೀವ್ ಗಾಂಧಿ  ಅವರು ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

1944 ರ ಆಗಸ್ಟ್ 20 ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್ಟಿಟಿಇ) ಆತ್ಮಾಹುತಿ ಬಾಂಬ್ ದಾಳಿಯಿಂದ ಹತ್ಯೆಗೀಡಾದರು.

पापा, आप मेरे साथ ही हैं, एक प्रेरणा के रूप में, यादों में, सदा! pic.twitter.com/WioVkdPZcr

— Rahul Gandhi (@RahulGandhi) May 21, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X