Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫುಟ್ಬಾಲ್ ಸ್ಟೇಡಿಯಂನಲ್ಲಿ ಕಾಲ್ತುಳಿತ:...

ಫುಟ್ಬಾಲ್ ಸ್ಟೇಡಿಯಂನಲ್ಲಿ ಕಾಲ್ತುಳಿತ: ಕನಿಷ್ಠ 9 ಮಂದಿ ಮೃತ್ಯು

21 May 2023 11:55 AM IST
share
ಫುಟ್ಬಾಲ್ ಸ್ಟೇಡಿಯಂನಲ್ಲಿ ಕಾಲ್ತುಳಿತ: ಕನಿಷ್ಠ 9 ಮಂದಿ ಮೃತ್ಯು

ಸಾಲ್ವಡಾರ್ (ಅಲ್ ಸಾಲ್ವಡಾರ್): ಸಾಲ್ವಡಾರ್ ಲೀಗ್‌ನಲ್ಲಿ ಶನಿವಾರ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದ ಪ್ರವೇಶ ಗೇಟ್‌ಗಳಲ್ಲಿ ನಡೆದ ಕಾಲ್ತುಳಿತದಲ್ಲಿ  ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಡಝನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ.

ರಾಜಧಾನಿಯ ಈಶಾನ್ಯಕ್ಕೆ ಸುಮಾರು 25 ಮೈಲಿ (41 ಕಿಲೋಮೀಟರ್) ದೂರದಲ್ಲಿರುವ ಕುಸ್ಕಾಟ್ಲಾನ್‌ನ ಸ್ಮಾರಕ ಕ್ರೀಡಾಂಗಣದಲ್ಲಿ ಅಲಿಯಾಂಝಾ ಹಾಗೂ  ಎಫ್‌ಎಎಸ್ ಕ್ಲಬ್‌ಗಳ ನಡುವಿನ ಪಂದ್ಯದ ವೇಳೆ ನಡೆದ ಕಾಲ್ತುಳಿತದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಟ್ವಿಟರ್ ಮೂಲಕ ಪ್ರಾಥಮಿಕ ವರದಿಯಲ್ಲಿ ರಾಷ್ಟ್ರೀಯ ಸಿವಿಲ್ ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಗೆ ಸಾಗಿಸಲಾದ ಗಾಯಾಳುಗಳಲ್ಲಿ ಕನಿಷ್ಠ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ದೂರದರ್ಶನವು ಅಲಿಯಾಂಝಾ ಅಭಿಮಾನಿಗಳಿಂದ ಉಂಟಾದ ಕಾಲ್ತುಳಿತದ ನೇರ ಚಿತ್ರಗಳನ್ನು ಪ್ರಸಾರ ಮಾಡಿತು.

#BREAKING: Stampede at the Estadio Cuscatlán soccer stadium in San Salvador, El Salvador, has left at least nine dead, several others wounded, according to police. #BreakingNews pic.twitter.com/QuZ9RAPzWC

— Breaking 4 News (@Breaking_4_News) May 21, 2023
share
Next Story
X