Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಗ್ಯಾರೆಂಟಿಗಳ ಬಗ್ಗೆ ಟೀಕೆ:...

ಕಾಂಗ್ರೆಸ್ ಗ್ಯಾರೆಂಟಿಗಳ ಬಗ್ಗೆ ಟೀಕೆ: ಮಾಜಿ ಸಿಎಂ ಬೊಮ್ಮಾಯಿ ಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

22 May 2023 2:08 PM IST
share
ಕಾಂಗ್ರೆಸ್ ಗ್ಯಾರೆಂಟಿಗಳ ಬಗ್ಗೆ ಟೀಕೆ: ಮಾಜಿ ಸಿಎಂ ಬೊಮ್ಮಾಯಿ ಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಸರ್ಕಾರದ ಭರವಸೆಗಳು ಹಾಗೂ ಅವುಗಳನ್ನು ಈಡೇರಿಸದಿರುವುದರ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಅವರಿಗೆ ನೆನಪಿಸಿರುವ ಸಚಿವರಾದ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಸರ್ಕಾರ ಮೊದಲ ಸಂಪುಟ ಸಭೆಯಲ್ಲಿ ಐದು ಗ್ಯಾರೆಂಟಿಗಳನ್ನು ಈಡೇರಿಸಿಲ್ಲ ಎನ್ನುವ ಬೊಮ್ಮಾಯಿ ಟೀಕೆಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೂರು ಪ್ರಮುಖ ವಿಚಾರಗಳನ್ನು ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ಹೀಗಿದೆ...

ಮೂರು ಪ್ರಮುಖ ನೆನಪುಗಳನ್ನು ಬೊಮ್ಮಾಯಿ ಅವರ ಗಮನಕ್ಕೆ ತರಬಯಸುತ್ತೇನೆ.

1 ) ಚುನಾವಣೆ ಫಲಿತಾಂಶ ಪ್ರಕಟವಾಗಿರುವುದು ಮೇ 13 ರಂದು.
2) ಬಿಜೆಪಿ ಸರ್ಕಾರ 600 ಚುನಾವಣೆ ಪೂರ್ವ ಭರವಸೆ ನೀಡಿತ್ತು. ಅವುಗಳಲ್ಲಿ ಕೇವಲ 50 ಭರವಸೆಗಳನ್ನೂ ಕೂಡಾ ಈಡೇರಿಸಿಲ್ಲ.
3)  ದೇಶದ ಜನರು ಸ್ಮಾರ್ಟ್ ಸಿಟಿ ಯೋಜನೆ, ಕಪ್ಪು ಹಣ ವಾಪಸ್, ಪ್ರತಿ ಅಕೌಂಟ್ ಗೆ 15 ಲಕ್ಷ ರೂಪಾಯಿ, ಉದ್ಯೋಗ, ಮೋದಿ ಅವರ ಭ್ರಷ್ಟಾಚಾರ ತಡೆಗೆ ಕ್ರಮದ ಬಗ್ಗೆ ಇನ್ನೂ ಕಾಯುತ್ತಿದ್ದಾರೆ ಎಂದು ಮೂರು ಪ್ರಮುಖ ನೆನಪುಗಳನ್ನು ಮಾಜಿ ಸಿಎಂ ಗಮನಕ್ಕೆ ತಂದರು.

3 reminders to the former CM :

1. Poll results were declared on May 13

2. BJP had over 600 promises in their manifesto & didn’t deliver even 50

3. People are still waiting for smart cities,black money, 15 lakhs in people’s account,jobs, curbing of corruption by Modi ji pic.twitter.com/nAkuanNFPt

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 22, 2023
share
Next Story
X