Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 24ರಂದು ಭಟ್ಕಳದಲ್ಲಿ ಹಜ್...

ಮೇ 24ರಂದು ಭಟ್ಕಳದಲ್ಲಿ ಹಜ್ ಯಾತ್ರಿಕರಿಗೆ ತರಬೇತಿ ಮತ್ತು ಲಸಿಕಾ ಶಿಬಿರ

22 May 2023 8:18 PM IST
share
ಮೇ 24ರಂದು ಭಟ್ಕಳದಲ್ಲಿ ಹಜ್ ಯಾತ್ರಿಕರಿಗೆ ತರಬೇತಿ ಮತ್ತು ಲಸಿಕಾ ಶಿಬಿರ

ಭಟ್ಕಳ: ಕರ್ನಾಟಕ ರಾಜ್ಯ ಹಜ್ ಕಮಿಟಿ ವತಿಯಿಂದ ಈ ವರ್ಷ ಉತ್ತರಕನ್ನಡ ಜಿಲ್ಲೆಯಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ  ಮೇ 24 ರಂದು ಭಟ್ಕಳದ ತಂಝೀಮ್ ಸಂಸ್ಥೆಯ ಆಶ್ರಯದಲ್ಲಿ ಹಜ್ ತರಬೇತಿ ಮತ್ತು ಲಸಿಕಾ ಶಿಬಿರ ಆಯೋಜಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ನ ಸಹಕಾರದೊಂದಿಗೆ ಜಿಲ್ಲೆಯಿಂದ ಹಜ್ ಯಾತ್ರೆ ಕೈಗೊಳ್ಳುವ 151 ಹಜ್ ಯಾತ್ರಿಕರಿಗೆ ಭಟ್ಕಳದ ತಂಝೀಮ್ ಸಭಾಂಗಣದಲ್ಲಿ ಬೆ.10 ಗಂಟೆಯಿಂದ ಸಂಜೆ 4.30ರ ವರೆಗೆ ತರಬೇತಿ ಹಾಗೂ ಲಸಿಕೆಯನ್ನು ನೀಡಲಾಗುವುದು. ಈ ಶಿಬಿರದಲ್ಲಿ ಪಾಲ್ಗೊಳ್ಳುವವರು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಕೋವಿಡ್-19 ಎರಡು ಡೋಸ್ ಪಡೆದ ಪ್ರಮಾಣಪತ್ರವನ್ನು ತರುವುದು ಕಡ್ಡಾಯವಾಗಿರುತ್ತದೆ.

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಅಧ್ಯಕ್ಷ ಮೌಲಾನ ಅಝೀಝುರ‍್ರಹ್ಮಾನ್ ರುಕ್ನುದ್ದೀನ್ ನದ್ವಿ, ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳದಿಂದ ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಹಜ್ ಯಾತ್ರಗೆ ತೆರಳುತ್ತಿದ್ದು ಈ ಬಾರಿ ಭಟ್ಕಳದಿಂದ 96 ಮಂದಿ ಹಜ್ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಪ್ರತಿ ವರ್ಷ ಜಿಲ್ಲಾ ಕೇಂದ್ರದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುತ್ತಿತ್ತು. ಇದರಿಂದಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಭಟ್ಕಳದ ಯಾತ್ರಿಗಳಿಗೆ ತೊಂದರೆಯಾಗಿತ್ತು. ಇದನ್ನು ಮನಗೊಂಡು ಭಟ್ಕಳದಲ್ಲಿಯೆ ತರಬೇತಿ ಹಾಗೂ ಲಸಿಕೆ ನೀಡುವ ಶಿಬಿರವನ್ನು ಆಯೋಜಿಸಲು ಪ್ರಯತ್ನಿಸಲಾಗಿದೆ. ಶಿಬಿರಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದೆ. ಹೊರಗಡೆಯ ಶಿಬಿರಾರ್ಥಿಗಳಿಗೆ ಮದ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿದ್ದು ಜಿಲ್ಲೆಯಿಂದ ಹಜ್ ಯತ್ರೆ ಕೈಗೊಳ್ಳುವವರು ಈ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

share
Next Story
X