Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು...

ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ: ಬಡಗಲಪುರ ನಾಗೇಂದ್ರ

22 May 2023 3:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ: ಬಡಗಲಪುರ ನಾಗೇಂದ್ರ

ಮೈಸೂರು,ಮೇ 22: ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ ಎಂದು  ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ಧಿಗೊಷ್ಠಿ ನಡೆಸಿ ಮಾತನಾಡಿದ ಬಡಗಲಪುರ ನಾಗೇಂದ್ರ, ಮೈಸೂರು ಜಿಲ್ಲೆಯ ಸಿದ್ದರಾಮಯ್ಯನವರು ಸಿಎಂ ಆಗಿರುವುದು ಖುಷಿಯ ವಿಷಯ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ರಾಜ್ಯದ ಒಳಿತಿಗಾಗಿ ಕೆಲಸ ಮಾಡಲಿ. ಜೊತೆಗೆ ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾಗಿರುವುದು ಖುಷಿಯ ವಿಚಾರ. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನ ನಂಬಿ ಸಂಪೂರ್ಣ ಬಹುಮತ ನೀಡಿದ್ದಾರೆ. ಬಿಜೆಪಿ ಸರ್ಕಾರವನ್ನ ಜನತೆ ಕಿತ್ತೆಸೆದಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ ಎಂದು ಶುಭಹಾರೈಸಿದರು.

ರೈತ ವಿರೋಧಿ ಕಾಯ್ದೆಗಳಾದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಹಾಗೂ ಸಂರಕ್ಷಣಾ ಕಾಯ್ದೆಯನ್ನ ವಾಪಾಸ್ ಪಡೆಯಬೇಕು. ಕೇಂದ್ರ ಸರ್ಕಾರ ರೂಪಿಸಿರುವ ವಿದ್ಯುಚ್ಛಕ್ತಿ ಕಾಯ್ದೆಯನ್ನ ರಾಜ್ಯದಲ್ಲಿ ಜಾರಿಗೆ ತರಬಾರದು. ಡಾ ಸ್ವಾಮಿನಾಥನ್ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ದೊರೆಕಿಸಬೇಕು ಎಂದು ಸರ್ಕಾರದ ಮುಂದೆ ಬಡಗಲಪುರ ನಾಗೇಂದ್ರ  ಬೇಡಿಕೆಗಳನ್ನಿಟ್ಟರು.

ಸುದ್ಧಿಗೋಷ್ಠೀಯಲ್ಲಿ ಹೊಸಕೋಟೆ ಬಸವರಾಜ್, ಪ್ರಸನ್ನ ಎನ್ ಗೌಡ, ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ಕುಮಾರ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X