Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'RRR' ಚಿತ್ರದ ನಟ ರೇ ಸ್ಟೀವನ್ಸನ್...

'RRR' ಚಿತ್ರದ ನಟ ರೇ ಸ್ಟೀವನ್ಸನ್ ನಿಧನ, ಎಸ್ಎಸ್ ರಾಜಮೌಳಿ ಸಂತಾಪ

23 May 2023 10:35 AM IST
share
RRR  ಚಿತ್ರದ ನಟ ರೇ ಸ್ಟೀವನ್ಸನ್ ನಿಧನ, ಎಸ್ಎಸ್ ರಾಜಮೌಳಿ ಸಂತಾಪ

ಹೊಸದಿಲ್ಲಿ: SS ರಾಜಮೌಳಿ ನಿರ್ದೇಶನದ  RRR  ಸಿನೆಮಾದಲ್ಲಿ  ಬ್ರಿಟಿಷ್ ಗವರ್ನರ್ ಸ್ಕಾಟ್ ಬಕ್ಸ್ಟನ್ ಪಾತ್ರದ ಮೂಲಕ ಭಾರತದಾದ್ಯಂತ ಹೆಸರುವಾಸಿಯಾಗಿದ್ದ ಹೆಸರಾಂತ ನಟ ರೇ ಸ್ಟೀವನ್ಸನ್ 58 ನೇ ವಯಸ್ಸಿನಲ್ಲಿ ರವಿವಾರ ನಿಧನರಾದರು.

ಸ್ಟೀವನ್ಸನ್ ಸಾವಿಗೆ ಯಾವುದೇ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಬಿಬಿಸಿ ಪ್ರಕಾರ, ಇಟಾಲಿಯನ್ ದ್ವೀಪ ಇಶಿಯಾದಲ್ಲಿ ಚಿತ್ರೀಕರಣದ ಸಮಯದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 59 ನೇ ಹುಟ್ಟುಹಬ್ಬದ ನಾಲ್ಕು ದಿನಗಳ ಮೊದಲು ಅವರು ಮೃತಪಟ್ಟಿದ್ದಾರೆ.

RRRನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಕೂಡ ಸುದ್ದಿಯನ್ನು ಖಚಿತಪಡಿಸಿದೆ, ''ತಂಡದಲ್ಲಿರುವ ನಮಗೆಲ್ಲರಿಗೂ ಆಘಾತಕಾರಿ ಸುದ್ದಿ! ರೆಸ್ಟ್ ಇನ್  ಪೀಸ್  ರೇ ಸ್ಟೀವನ್ಸನ್. ನೀವು ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತೀರಿ, SIR SCOTT. ಎಂದು ಟ್ವೀಟಿಸಿದೆ.

ನಿರ್ದೇಶಕ ರಾಜಮೌಳಿ ಕೂಡ ತಮ್ಮ ದುಃಖವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ, ''ಶಾಕಿಂಗ್... ಈ ಸುದ್ದಿಯನ್ನು ನಂಬಲು ಸಾಧ್ಯವಿಲ್ಲ. ರೇ ಅವರು  ತುಂಬಾ ಶಕ್ತಿ ಮತ್ತು ಚೈತನ್ಯವನ್ನು ಸೆಟ್‌ಗಳಿಗೆ ತಂದರು. ಅವರೊಂದಿಗೆ ಕೆಲಸ ಮಾಡುವುದು ಶುದ್ಧ ಸಂತೋಷ. ನನ್ನ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ. ಅವರ  ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟಿಸಿದ್ದಾರೆ.

ನಟ ಸ್ಟೀವನ್ಸನ್ 1964 ರಲ್ಲಿ ಉತ್ತರ ಐರ್ಲೆಂಡ್‌ನ ಲಿಸ್ಬರ್ನ್‌ನಲ್ಲಿ ಜನಿಸಿದರು ಹಾಗೂ ಅವರು ಎಂಟು ವರ್ಷದವಳಿದ್ದಾಗ ಇಂಗ್ಲೆಂಡ್‌ಗೆ ತೆರಳಿದ್ದರು.  1990 ರ ದಶಕದ ಆರಂಭದಲ್ಲಿ ಯುರೋಪಿಯನ್ ಟಿವಿ ಸಿರೀಸ್ ಗಳು ಹಾಗೂ  ಟೆಲಿಫಿಲ್ಮ್‌ಗಳಲ್ಲಿ ಕಾಣಿಸಿಕೊಂಡು ವೃತ್ತಿಜೀವನ ಆರಂಭಿಸಿದರು.

Shocking... Just can't believe this news. Ray brought in so much energy and vibrancy with him to the sets. It was infectious. Working with him was pure joy.

My prayers are with his family. May his soul rest in peace. pic.twitter.com/HytFxHLyZD

— rajamouli ss (@ssrajamouli) May 23, 2023
share
Next Story
X