Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ನಾಳೆ(ಮೇ 24) ನಗರದ ಕೆಲವೆಡೆ...

ಬೆಂಗಳೂರು: ನಾಳೆ(ಮೇ 24) ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯ

23 May 2023 7:12 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು: ನಾಳೆ(ಮೇ 24) ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ 24ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟನೆ ತಿಳಿಸಿದೆ.

ಮೇ 24 (ಬುಧವಾರ) ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ಎಚ್.ಬಿ.ಆರ್. ಸ್ಟೇಟಷ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಎಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸೀನ್ ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲನಿ, ಎಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಲಿನ ಪ್ರದೇಶಗಳ್ಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಚ್.ಬಿ.ಆರ್ 4ನೇ ಬ್ಲಾಕ್, ಯಾಸೀನ್ ನಗರ, 5ನೇ ಬ್ಲಾಕ್, ಎಚ್.ಬಿ.ಆರ್, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಎಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಬೆಸ್ಕಾಂ ಪ್ರಕಟನೆ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X