Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಿಂದ ಚಂಡೀಗಢಕ್ಕೆ ಟ್ರಕ್ ಸವಾರಿ...

ದಿಲ್ಲಿಯಿಂದ ಚಂಡೀಗಢಕ್ಕೆ ಟ್ರಕ್ ಸವಾರಿ ಮಾಡಿ ಚಾಲಕರ ಕಷ್ಟ ಆಲಿಸಿದ ರಾಹುಲ್ ಗಾಂಧಿ

23 May 2023 1:41 PM IST
share
ದಿಲ್ಲಿಯಿಂದ ಚಂಡೀಗಢಕ್ಕೆ ಟ್ರಕ್ ಸವಾರಿ ಮಾಡಿ ಚಾಲಕರ ಕಷ್ಟ ಆಲಿಸಿದ ರಾಹುಲ್ ಗಾಂಧಿ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ರಾತ್ರಿ ಟ್ರಕ್ ಚಾಲಕರನ್ನು ಭೇಟಿ ಮಾಡಿ "ಅವರ ಸಮಸ್ಯೆಗಳನ್ನು ತಿಳಿದುಕೊಳ್ಳಲು   ಅವರ "ಮನ್ ಕಿ ಬಾತ್" ಆಲಿಸಿದರು.  ದಿಲ್ಲಿಯಿಂದ ಅಂಬಾಲಾಗೆ ಪ್ರಯಾಣಿಸುತ್ತಿದ್ದ ಇತರ ಚಾಲಕರು ಸೋಮವಾರ ರಾತ್ರಿ ಟ್ರಕ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ನೋಡಿದಾಗ ಆಶ್ಚರ್ಯಚಕಿತರಾದರು.

ರಾಹುಲ್ ಗಾಂಧಿ ಸಹ-ಚಾಲಕನ ಸೀಟಿನಲ್ಲಿ ಕುಳಿತು ಟ್ರಕ್ ಚಾಲಕರೊಂದಿಗೆ ಮಾತನಾಡುತ್ತಾ ದಿಲ್ಲಿಯಿಂದ ಚಂಡೀಗಡಕ್ಕೆ ಪ್ರಯಾಣಿಸಿದರು ಎಂದು ಪಕ್ಷ ತಿಳಿಸಿದೆ.
ಟ್ರಕ್ ನೊಳಗೆ ಕುಳಿತಿದ್ದ ರಾಹುಲ್ ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ಚಾಲಕರತ್ತ ಕೈಬೀಸುತ್ತಿದ್ದ ವೀಡಿಯೊ ವೈರಲ್ ಆಗಿದೆ. 

ತಮ್ಮ ತಾಯಿಯೊಂದಿಗೆ ಸ್ವಲ್ಪ ಸಮಯ ಕಳೆಯಲು ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾಗೆ ಪ್ರಯಾಣ ಬೆಳೆಸುತ್ತಿದ್ದ ರಾಹುಲ್ ಗಾಂಧಿ ಮಾರ್ಗ ಮಧ್ಯೆ, ಹರ್ಯಾಣದ ಸೋನಿಪತ್ ನಲ್ಲಿರುವ ಧಾಬಾದಲ್ಲಿ ಟ್ರಕ್ ಡ್ರೈವರ್‌ಗಳನ್ನು ಭೇಟಿಯಾದರು ಹಾಗೂ  ಅಂಬಾಲಾಗೆ ಸವಾರಿ ಮಾಡಲು ನಿರ್ಧರಿಸಿದರು, ಈ ಸಮಯದಲ್ಲಿ ಅವರು ಚಾಲಕರ ಕೆಲಸ ಮತ್ತು ಕಷ್ಟಗಳ ಬಗ್ಗೆ ತಿಳಿದುಕೊಂಡರು ಎಂದು ಮೂಲಗಳು ತಿಳಿಸಿವೆ.

"ಜನನಾಯಕ ರಾಹುಲ್ ಗಾಂಧಿ ಟ್ರಕ್ ಚಾಲಕರ ಸಮಸ್ಯೆ ಕೇಳಲು ಅವರನ್ನು ಭೇಟಿಯಾದರು. ಟ್ರಕ್ ನಲ್ಲಿ ಕುಳಿತು ಅವರೊಂದಿಗೆ ದಿಲ್ಲಿಯಿಂದ ಚಂಡಿಗಡಕ್ಕೆ ಪ್ರಯಾಣಿಸಿದರು. ಮಾಧ್ಯಮ ವರದಿಗಳ ಪ್ರಕಾರ, ಸುಮಾರು 90 ಲಕ್ಷ ಚಾಲಕರು ಭಾರತೀಯ ರಸ್ತೆಗಳಲ್ಲಿ ಸಂಚರಿಸುತ್ತಾರೆ. ಅವರಿಗೆ ಅವರದೇ ಆದ ಸಮಸ್ಯೆಗಳಿವೆ. ರಾಹುಲ್ ಜಿ, ಚಾಲಕರ ಮನ್ ಕಿ ಬಾತ್ ಆಲಿಸುವ ಕೆಲಸ ಮಾಡಿದರು" ಎಂದು ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಭಾಷಣವನ್ನು ಟೀಕಿಸುತ್ತಾ ಕಾಂಗ್ರೆಸ್ ಟ್ವೀಟಿಸಿದೆ.

जननायक @RahulGandhi जी ट्रक ड्राइवर्स की समस्या जानने उनके बीच पहुंचे।

राहुल जी ने उनके साथ दिल्ली से चंडीगढ़ तक का सफर किया।

मीडिया रिपोर्ट्स के मुताबिक, भारत की सड़कों पर करीब 90 लाख ट्रक ड्राइवर्स हैं। इनकी अपनी समस्याएं हैं। इनके 'मन की बात' सुनने का काम राहुल जी ने किया। pic.twitter.com/Bma2BCjGpY

— Congress (@INCIndia) May 23, 2023
share
Next Story
X