ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಡುಪಿ : ಶ್ರೀರಾಮಕ್ಷತ್ರಿಯ ವೆಲ್ಫೇರ್ ಟ್ರಸ್ಟ್ ಉಡುಪಿ ಇದರ ವತಿಯಿಂದ ಉಡುಪಿ ಕಾಪು ಹಾಗೂ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರಕ್ಕೆ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ ಶೇ.80 ಮತ್ತು ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಜೂ.10ರೊಳಗೆ ಉಪ್ಪೂರು ರಾಮಕ್ಷತ್ರಿಯ ಸಭಾಭವನಕ್ಕೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9972957528 ಅಥವಾ 9880440319ಗಳನ್ನು ಸಂಪರ್ಕಿಸಬಹುದು. ಮೇಲಿನ ದಾಖಲೆ ಗಳಿಲ್ಲದ ಹಾಗೂ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Next Story





