Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಬ್ಬುಕಟ್ಟೆ: ಹಿರಾ ವಿಮೆನ್ಸ್...

ಬಬ್ಬುಕಟ್ಟೆ: ಹಿರಾ ವಿಮೆನ್ಸ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

23 May 2023 8:08 PM IST
share
ಬಬ್ಬುಕಟ್ಟೆ: ಹಿರಾ ವಿಮೆನ್ಸ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಮಂಗಳೂರು, ಮೇ 23: ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯ ಹಿರಾ ವಿಮೆನ್ಸ್ ಕಾಲೇಜಿನ 2022ನೇ ಬ್ಯಾಚ್‌ನ ವಿದ್ಯಾರ್ಥಿನಿಯರ  ಪದವಿ ಪ್ರದಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪದವಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿವಿ ಇಲೆಕ್ಟ್ರಾನಿಕ್ಸ್ ವಿಭಾಗದ ಪ್ರೊ. ಡಾ.ಎ.ಎಂ.ಖಾನ್ ‘ನಾವು ವ್ಯಕ್ತಿಗಳಾಗಿ ಸೀಮಿತವಾಗಿರದೆ, ವ್ಯಕ್ತಿತ್ವವಾಗಿ ಬದಲಾಗಬೇಕು. ವ್ಯಕ್ತಿತ್ವವಾಗಿ ಬದಲಾಗಲು ನಮಗೆ ವಿದ್ಯೆ ಸಹಕಾರಿಯಾಗಲಿದೆ. ಹಾಗಾಗಿ ವಿದ್ಯೆಯ ಮಹತ್ವವನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು.

ಡಾ. ಸಯ್ಯದ್ ಕಾಝಿಮ್ ಶುಭ ಹಾರೈಸಿದರು. ಶಾಂತಿ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ವಿಭಾಗದ ಮುಖ್ಯಸ್ಥೆ ಎಲಿಝಾರಾವೊ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಅರಬಿಕ್ ಮತ್ತು ಇಸ್ಲಾಮಿಕ್ ಸ್ಟಡೀಸ್‌ನ ಮುಖ್ಯಸ್ಥ ಶೋಹೆಬ್ ಹುಸೈನ್ ನದ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಶಾಂತಿ ಎಜುಕೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೆ.ಎಂ.ಶರೀಫ್, ಟ್ರಸ್ಟ್‌ನ ಅಧ್ಯಕ್ಷ ಎ.ಎಚ್. ಮೆಹಮೂದ್, ಹಿರಾ ಶಿಕ್ಷಣ ಸಂಸ್ಥೆಯ ಸಂಚಾಲಕ ರಹಮ್ಮತುಲ್ಲಾಹ್, ಉದ್ಯಮಿ ಮೆಹೂಝುರ್ ರಹ್ಮಾನ್, ಟ್ರಸ್ಟ್‌ನ ಕಾರ್ಯದರ್ಶಿ ಕರೀಂ, ಹಿರಾ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಝಾಕಿರ್ ಹುಸೈನ್, ಟ್ರಸ್ಟಿಗಳಾದ ಹನೀಫ್, ಉಮ್ಮರ್ ಬಾವಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಅಹ್ಮದ್ ಬಶೀರ್ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಭಾಗೀರಥಿ ಸ್ವಾಗತಿಸಿದರು. ವಿದ್ಯಾರ್ಥಿನಿಗಳಾದ ಹಝೀಕಾ ಮರಿಯಂ, ಫಹೀಮಾ ಮುಸ್ತಾಕ್ ಕಾರ್ಯಕ್ರಮ ನಿರೂಪಿಸಿದರು.  ಹಲೀಮಾ ಝಿಕ್ರಾ, ಹಲೀಮಾ  ನೌಶೀನ್ ಕಿರಾಅತ್ ಪಠಿಸಿದರು. ಪರ್ಹಾನಾ, ಮೌಲ್ಯಾ ವಂದಿಸಿದರು.

share
Next Story
X