Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇವರಾಣೆ ನಾನು ಸುಕುಮಾರ್ ಶೆಟ್ಟಿ ಅವರಿಂದ...

ದೇವರಾಣೆ ನಾನು ಸುಕುಮಾರ್ ಶೆಟ್ಟಿ ಅವರಿಂದ ಹಣ ಪಡೆದಿಲ್ಲ: ಗೋಪಾಲ ಪೂಜಾರಿ

23 May 2023 4:08 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೇವರಾಣೆ ನಾನು ಸುಕುಮಾರ್ ಶೆಟ್ಟಿ ಅವರಿಂದ ಹಣ ಪಡೆದಿಲ್ಲ: ಗೋಪಾಲ ಪೂಜಾರಿ

ಬೈಂದೂರು, ಮೇ 23: ‘ಚುನಾವಣೆ ಖರ್ಚಿಗೆ ನಾವು 4 ಕೋಟಿ ಹಣವನ್ನು ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿಯವರಲ್ಲಿ ತೆಗೆದುಕೊಂಡಿರುವುದಾಗಿ ಆರೋಪ ಮಾಡಲಾಗಿದೆ. ನಾನು ನಂಬಿದ್ದು ಕೊಲ್ಲೂರು ಮೂಕಾಂಬಿಕೆ, ಧರ್ಮಸ್ಥಳ ಮಂಜುನಾಥ ದೇವರ ಸಾಕ್ಷಿಯಾಗಿ ಹೇಳುತ್ತೇನೆ ನಾನು ಹಣ ಪಡೆದಿಲ್ಲ. ಈ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿಗರು ಆ ನಾಲ್ಕು ಕೋಟಿ ರೂ. ಹಣವನ್ನು ಕೊಲ್ಲೂರು ಮೂಕಾಂಬಿಕೆಯ ಹುಂಡಿಗೆ ಹಾಕಲಿ ಎಂದು ಬೈಂದೂರು ಮಾಜಿ ಕಾಂಗ್ರೆಸ್ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಕೋಟ ಶ್ರೀನಿವಾಸ ಪೂಜಾರಿ ಕೆಳಮಟ್ಟದ ರಾಜಕಾರಣ ಮಾಡಿದ್ದು ಅದು ಬಿಜೆಪಿಗರ ಹುಟ್ಟುಗುಣ ವಾಗಿದೆ. ನಮ್ಮ ಪಕ್ಷದವರು ಅಂತಹ ರಾಜಕಾರಣ ಮಾಡಿಲ್ಲ. ಇನ್ನೊಬ್ಬರ ತೇಜೋವಧೆ ಮಾಡಿ ಮತ ಪಡೆದು ಅಧಿಕಾರಕ್ಕೆ ಹೋಗುವುದಾದರೆ ಸಾಕಷ್ಟು ದಾಖಲೆಗಳಿತ್ತು. ಆದರೆ ನಾವು ಆ ಕೆಲಸವನ್ನು ಮಾಡಿಲ್ಲ ಎಂದರು.

ಮುಖಂಡರು ಮತ್ತು ಐಟಿಸೆಲ್ ಅವರಿಗೂ ಕೂಡ ಯಾರ ತೇಜೋವಧೆ ಮಾಡದಂತೆ ಸೂಚಿಸಿದ್ದೆ. ಈ ಹಿಂದೆ ಸೋತ 5 ವರ್ಷಗಳ ಅವಧಿಯಲ್ಲಿಯೂ ಜನರ ಕೆಲಸ ಮಾಡಿದ್ದೇನೆ. ಈ ಬಾರಿ ಕೂಡ ನಾನು ಧರ್ಮದಿಂದ ಚುನಾವಣೆ ಎದುರಿಸಿದ್ದೇನೆ. ಬಿಜೆಪಿಗರಂತೆ ಸುಳ್ಳು ಕಥೆಯನ್ನು ಸೃಷ್ಟಿಸಿ, ಅಪಪ್ರಚಾರದ ಕೆಲಸ ಮಾಡಿಲ್ಲ ಎಂದು ಅವರು ದೂರಿದರು.

ರಾಜ್ಯದ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿದ್ದು ಅವರೆಲ್ಲರ ನೇತೃತ್ವದಲ್ಲಿ ಕ್ಷೇತ್ರದ ಸಮಸ್ಯೆಗೆ ಪೂರಕವಾಗಿ ಸ್ಪಂದಿಸುತ್ತೇನೆ ಎಂದು ಗೋಪಾಲ ಪೂಜಾರಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X