Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಜಾಬ್, ಗೋಹತ್ಯೆ ನಿಷೇಧ ಸೇರಿ...

ಹಿಜಾಬ್, ಗೋಹತ್ಯೆ ನಿಷೇಧ ಸೇರಿ ವಿವಾದಾತ್ಮಕ ಕಾಯ್ದೆಗಳನ್ನು ಪರಿಶೀಲಿಸಿ ವಾಪಸ್ ಪಡೆಯುತ್ತೇವೆ: ಪ್ರಿಯಾಂಕ್ ಖರ್ಗೆ

''ಶಾಂತಿ ಕದಡಿದರೆ ಬಜರಂಗದಳ, ಆರೆಸ್ಸೆಸ್ ಗೂ ನಿಷೇಧ''

24 May 2023 11:10 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಿಜಾಬ್, ಗೋಹತ್ಯೆ ನಿಷೇಧ ಸೇರಿ ವಿವಾದಾತ್ಮಕ ಕಾಯ್ದೆಗಳನ್ನು ಪರಿಶೀಲಿಸಿ ವಾಪಸ್ ಪಡೆಯುತ್ತೇವೆ: ಪ್ರಿಯಾಂಕ್ ಖರ್ಗೆ
''ಶಾಂತಿ ಕದಡಿದರೆ ಬಜರಂಗದಳ, ಆರೆಸ್ಸೆಸ್ ಗೂ ನಿಷೇಧ''

ಬೆಂಗಳೂರು, ಮೇ 24: ‘ರಾಜ್ಯದಲ್ಲಿ ಯಾರೇ ಕೋಮು ಪ್ರಚೋದನೆ ಮಾಡಿದರೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆಂದು ಭರವಸೆ ನೀಡಿದ್ದೇವೆ. ಆ ನಿಟ್ಟಿನಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಸಂವಿಧಾನ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ಹಿಂಪಡೆಯಲಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

‘ಹಿಜಾಬ್ ನಿಷೇಧ ಮತ್ತು ಗೋಹತ್ಯೆ ನಿಷೇಧ ಸೇರಿದಂತೆ ರಾಜ್ಯದ ಪ್ರಗತಿಗೆ ಅಡ್ಡಿಯಾಗಿರುವ ಇತರೆ ಕಾನೂನುಗಳನ್ನು ಹಿಂಪಡೆಯಲಿದ್ದೇವೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯ ಇಲ್ಲದಂತೆ ಆಗಿದೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ. ಇದಕ್ಕೆ ನಮ್ಮ ಸರಕಾರ ಕಡಿವಾಣ ಹಾಕಲಿದೆ’ ಎಂದು ಅವರು ತಿಳಿಸಿದರು.

‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ವಿಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ. ಆದುದರಿಂದ ಕಾಂಗ್ರೆಸ್ಸೀಕರಣ ಮಾಡಿದರೇ ತಪ್ಪೇನು? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

'ಸರ್ವ ಜನಾಂಗದ ಶಾಂತಿಯ ತೋಟ’ ಆಗಿರುವ ಕರ್ನಾಟಕ ರಾಜ್ಯದಲ್ಲಿ ಯಾರಾದರೂ ಒಂದು ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರೆಸೆಸ್ಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ. ಅಂತಹ ಸಂಘಟನೆಗಳನ್ನು ಸರಕಾರ ಮುಲಾಜಿಲ್ಲದೆ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದರು.

‘ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕುವ ಕಾನೂನು ನಮಗೆ ಬೇಕಾಗಿದೆ. ಯಾರೋ ನಾಗಪುರದವರು ಆದೇಶಿಸುವ ಕಾನೂನು ನಮಗೆ ಬೇಕಾಗಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ‘ಪುಣ್ಯಕೋಟಿ’ ಯೋಜನೆ ಪ್ರಾರಂಭ ಆಯಿತು. ಬಿಜೆಪಿ ಶಾಸಕರು ಯಾರು ಒಂದೇ ಒಂದು ಹಸುವನ್ನೂ ದತ್ತು ಪಡೆಯಲಿಲ್ಲ’ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X