ರಾಜ್ಯಪಾಲರನ್ನು ಭೇಟಿಯಾದ ನೂತನ ಸ್ಪೀಕರ್ ಯು.ಟಿ.ಖಾದರ್
ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ಬುಧವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.
ಇದೇ ವೇಳೆ ನೂತನ ಸ್ಪೀಕರ್ ಅವರಿಗೆ ರಾಜ್ಯಪಾಲರು ಅಭಿನಂದಿಸಿದರು.
ಇದನ್ನೂ ಓದಿ: ಆಗ ಆತ್ಮೀಯ ಖಾದರ್, ಈಗ ಸನ್ಮಾನ್ಯ ಸಭಾಧ್ಯಕ್ಷರಾಗಿದ್ದೀರಿ: ನೂತನ ಸ್ಪೀಕರ್ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?
Next Story