Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನನಗೂ ಫ್ರೀ, ನಿನಗೂ ಫ್ರೀ’ ಎಂದವರು ಈಗ...

‘ನನಗೂ ಫ್ರೀ, ನಿನಗೂ ಫ್ರೀ’ ಎಂದವರು ಈಗ ಷರತ್ತುಗಳು ಅನ್ವಯ ಎನ್ನುತ್ತಿದ್ದಾರೆ: ಕುಮಾರಸ್ವಾಮಿ ವ್ಯಂಗ್ಯ

24 May 2023 5:54 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ನನಗೂ ಫ್ರೀ, ನಿನಗೂ ಫ್ರೀ’ ಎಂದವರು ಈಗ ಷರತ್ತುಗಳು ಅನ್ವಯ ಎನ್ನುತ್ತಿದ್ದಾರೆ: ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು, ಮೇ 24: ‘ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನಿಜ ಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ಕಿಡಿಕಾರಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮ ಮಾತನಾಡಿದ ಅವರು, ‘ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ವಾಗ್ದಾನ ನೀಡಿದ್ದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದೀಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ. ಇದ್ಯಾವ ನ್ಯಾಯ’ ಎಂದು ಪ್ರಶ್ನಿಸಿದರು.

‘ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ನುಡಿದಂತೆ ನಡೆಯಬೇಕು, ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

‘ನಾನು ಕೊಟ್ಟ ಮಾತು ತಪ್ಪಲ್ಲ, ಮಾತಿಗೆ ತಪ್ಪಿದರೆ ಒಂದು ಕ್ಷಣವೂ ಅಧಿಕಾರದಲ್ಲಿ ಇರುವುದಿಲ್ಲ ಎಂದಿದ್ದಾರೆ. ಅವರ ಭಾಷಣವನ್ನು ಜನರು ನೋಡಿದ್ದಾರೆ, ಕೇಳಿದ್ದಾರೆ. ಎಲ್ಲರಿಗೂ ವಿದ್ಯುತ್ ಉಚಿತ ಎಂದು ಭಾಷಣದಲ್ಲಿ ಹೇಳಿದ್ದರು. ಈಗ ನೋಡಿದರೆ, ಅದಕ್ಕೆ ಮಾರ್ಗಸೂಚಿ ರಚನೆ ಆಗಬೇಕು ಎನ್ನುತ್ತಿದ್ದಾರೆ. ಅವತ್ತು ವೀರಾವೇಶದಲ್ಲಿ ಮಾತಾಡಿ ಚಪ್ಪಾಳೆ ಗಿಟ್ಟಿಸಿಕೊಂಡರು. ಒಂದೇ ವಾರದಲ್ಲಿ ಅವರ ಬಣ್ಣ ಬಯಲಾಗುತ್ತಿದೆ. ಇವರು ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಕಾದು ನೋಡೋಣ. ನಂತರ ಜನತೆಯ ಜತೆ ಸೇರಿ ಯಾವ ರೀತಿ ಹೋರಾಟ ಮಾಡಬೇಕೋ ಮಾಡುತ್ತೇನೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

‘ಹಾದಿ-ಬೀದಿಯಲ್ಲಿ ಹೋಗೋರಿಗೆಲ್ಲಾ ಗ್ಯಾರಂಟಿ ಯೋಜನೆ ಕೊಡಲಿಕ್ಕೆ ಆಗುವುದಿಲ್ಲ’ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಒಪ್ಪಲಾಗದು. ಮೊದಲು ಭಾಷಣ ಏನು ಮಾಡಿದ್ದರಲ್ಲ, ಅವತ್ತು ಭರವಸೆ ಕೊಡಬೇಕಾದ ವೇಳೆ ನಿಮಗೆ ತಲೆ ಇರಲಿಲ್ಲವೇ?. ಈಗ ಮತ ಕೊಟ್ಟವರೆಲ್ಲಾ ಹಾದಿ-ಬೀದಿಯವರು ಆಗಿಬಿಟ್ಟರೇ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

‘ಎರಡು ದಿನಗಳ ಮಳೆ ಬೆಂಗಳೂರಿನ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎನ್ನುವುದನ್ನು ನಾನು ಬಲ್ಲೆ. ಹದಿನೈದು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಆಡಳಿತ ನಡೆಸಿವೆ. ಬೆಂಗಳೂರು ಈಗ ಪ್ರತಿ ಮಳೆಗಾಲದಲ್ಲಿಯೂ ಈ ಸಮಸ್ಯೆಗಳು ಆಗುತ್ತಿವೆ.. ಇದರ ಬಗ್ಗೆ ರಾಷ್ಟ್ರೀಯ ಪಕ್ಷಗಳಿಗೆ ಚಿಂತೆ ಇದೆಯಾ? ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X