Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜವಾಹರಲಾಲ್ ನೆಹರೂ ಅವರ 59 ನೇ...

ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯತಿಥಿ: ಪ್ರಧಾನಿ ಮೋದಿ, ಖರ್ಗೆ ಸೇರಿದಂತೆ ಗಣ್ಯರಿಂದ ನಮನ

27 May 2023 12:32 PM IST
share
ಜವಾಹರಲಾಲ್ ನೆಹರೂ  ಅವರ 59 ನೇ ಪುಣ್ಯತಿಥಿ: ಪ್ರಧಾನಿ ಮೋದಿ, ಖರ್ಗೆ ಸೇರಿದಂತೆ ಗಣ್ಯರಿಂದ ನಮನ

ಹೊಸದಿಲ್ಲಿ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಹಿತ  ಅನೇಕ ಗಣ್ಯರು ನಮನ ಸಲ್ಲಿಸಿದ್ದಾರೆ.

ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಸೇರಿದಂತೆ ಇತರರು ದಿಲ್ಲಿಯ ಶಾಂತಿವನದಲ್ಲಿರುವ ನೆಹರೂ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಇಲ್ಲದೆ 21 ನೇ ಶತಮಾನದ ಭಾರತವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಖರ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಹಲವು ಪಕ್ಷದ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

1889 ರಲ್ಲಿ ಜನಿಸಿದ ನೆಹರೂ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿ ಉಳಿದಿದ್ದಾರೆ. ಅವರು ಆಗಸ್ಟ್ 1947 ಮತ್ತು ಮೇ 1964 ರ ನಡುವೆ ಪ್ರಧಾನಿಯಾಗಿದ್ದರು. ಅವರು ಮೇ 27, 1964 ರಂದು ನಿಧನರಾದರು.

"ಇಂದು ನಮ್ಮ ಮೊದಲ ಪ್ರಧಾನಿ ಹಾಗೂ ಆಧುನಿಕ  ಭಾರತದ ವಾಸ್ತುಶಿಲ್ಪಿ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ. ಹೊಸ ಆರ್ಥಿಕ ನೀತಿಗಳು ಹಾಗೂ ಕೈಗಾರಿಕಾ ಸ್ಥಾಪನೆಗಳ ಮೂಲಕ ರಾಷ್ಟ್ರವನ್ನು ಎತ್ತರಕ್ಕೆ ಮುನ್ನಡೆಸಿದ ದಾರ್ಶನಿಕ. ಅವರ ಮಾರ್ಗದರ್ಶನದಲ್ಲಿ ಐಐಟಿಗಳು, ಐಐಎಂಗಳು, ಎಐಐಎಂಎಸ್, ಡಿಆರ್ ಡಿಒ ಸೇರಿದಂತೆ ಪರಮಾಣು ಹಾಗೂ ಬಾಹ್ಯಾಕಾಶ ಸಂಶೋಧನೆಯಲ್ಲಿ  ಭಾರತ ಅಭೂತಪೂರ್ವ ಸಾಧನೆ ಮಾಡಿದೆ. ನೆಹರೂ ಅವರು ಪರಂಪರೆಯನ್ನು ನಾವು ಗೌರವಿಸುತ್ತೇವೆ'' ಎಂದು ಕಾಂಗ್ರೆಸ್ ಅಧಿಕೃತ ಟ್ವಿಟರ್ ನಲ್ಲಿ ತಿಳಿಸಿದೆ.

share
Next Story
X