Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀತಿ ಆಯೋಗದ ಸಭೆ, ನೂತನ ಸಂಸತ್ ಭವನದ...

ನೀತಿ ಆಯೋಗದ ಸಭೆ, ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದರಲ್ಲಿ ಅರ್ಥವಿಲ್ಲ:ನಿತೀಶ್ ಕುಮಾರ್

27 May 2023 2:42 PM IST
share
ನೀತಿ ಆಯೋಗದ ಸಭೆ, ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದರಲ್ಲಿ ಅರ್ಥವಿಲ್ಲ:ನಿತೀಶ್ ಕುಮಾರ್

ಪಾಟ್ನಾ: ನೂತನ ಸಂಸತ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Bihar Chief Minister Nitish Kumar ), NITI ಆಯೋಗದ ಸಭೆ ಹಾಗೂ  ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದಾರೆ.

ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹೊಸ ಸಂಸತ್ತಿನ ಅಗತ್ಯ ಏನಿತ್ತು? ಹಿಂದಿನ ಕಟ್ಟಡವು ಐತಿಹಾಸಿಕ ಕಟ್ಟಡವಾಗಿತ್ತು. ಅಧಿಕಾರದಲ್ಲಿರುವವರು ಈ ದೇಶದ ಇತಿಹಾಸವನ್ನು ಬದಲಾಯಿಸುತ್ತಾರೆ ಎಂದು ನಾನು ಪದೇ ಪದೇ ಹೇಳುತ್ತಿದ್ದೇನೆ" ಎಂದು ಹೇಳಿದರು.

ಮೇ 28 ರವಿವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ, ಇದು ಕೇಂದ್ರ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿದೆ.

ಸಭಾಪತಿ ಸ್ಥಾನದ ಬಳಿ ಸೆಂಗೋಲ್ ಎಂಬ ಐತಿಹಾಸಿಕ ಚಿನ್ನದ ರಾಜದಂಡವನ್ನು ಸ್ಥಾಪಿಸುವುದು ಕಾರ್ಯಕ್ರಮದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಸೆಂಗೋಲ್ ಭಾರತದ ಸ್ವಾತಂತ್ರ್ಯ ಹಾಗೂ  ಸಾರ್ವಭೌಮತ್ವದ ಸಂಕೇತವಾಗಿದೆ, ಜೊತೆಗೆ ಅದರ ಸಾಂಸ್ಕೃತಿಕ ಪರಂಪರೆ ಮತ್ತು ವೈವಿಧ್ಯತೆಯ ಸಂಕೇತವಾಗಿದೆ.

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಸುತ್ತಿರುವ NITI ಆಯೋಗದ  ಸಭೆಯಲ್ಲಿ  ಭಾಗವಹಿಸುವುದಿಲ್ಲ ಎಂದು  ನಿತೀಶ್ ಕುಮಾರ್ ಹೇಳಿದ್ದಾರೆ.

share
Next Story
X