Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಮೇ 30-31ರಂದು ಉಡುಪಿ ಜಿಲ್ಲೆಯಾದ್ಯಂತ...

​ಮೇ 30-31ರಂದು ಉಡುಪಿ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ

27 May 2023 1:55 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಮೇ 30-31ರಂದು ಉಡುಪಿ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ

ಉಡುಪಿ, ಮೇ 27: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 30 ಹಾಗೂ 31ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಹಿರಿಯಡ್ಕದಲ್ಲಿ 110 ಕೆವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆವಿ ಮಧುವನ- ಕುಂದಾಪುರ- ನಾವುಂದ ಮಾರ್ಗದಲ್ಲಿ ಮಾರ್ಗ ಮುಕ್ತತೆ ಇರುವುದರಿಂದ, 110/11 ಕೆವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆವಿ ಫೀಡರುಗಳ ಜೊತೆಗೆ 33 ಕೆವಿ ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆವಿ ಸೇನಾಪುರ ಟಿ.ಎಸ್.ಎಸ್, ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ ಸಪ್ಲೈ, ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕಕ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು,ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ಮಾನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್‌ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದ ಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

33/11ಕೆವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುಂಜಿಬೆಟ್ಟು, ಸಿಟಿ ಸೆಂಟರ್ ಮತ್ತು ಪುತ್ತೂರು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಂಜಿಬೆಟ್ಟು, ಕಡಿಯಾಳಿ, ಎಂ.ಜಿ.ಎಂ., ಪುರುಷೋತ್ತಮ ನಗರ, ದೊಡ್ಡಣಗುಡ್ಡೆ, ರಾಯಲ್‌ಗಾರ್ಡನ್, ಗುಂಡಿಬೈಲು, ಕಲ್ಸಂಕ, ಬಡಗುಪೇಟೆ, ಸಿಟಿ ಬಸ್ ನಿಲ್ದಾಣ, ಮಸೀದಿ ಸುತ್ತಮುತ್ತ, ಕಡಿಯಾಳಿ, ಎಂಜಿಎಂ ಎದುರು, ಸಿಟಿ ಸೆಂಟರ್ ಮಾಲ್, ಪೆರಂಪಳ್ಳಿ, ನೊಳೆ ಲಚ್ಚಿಲ್, ಆದಿಶಕ್ತಿ ದೇವಸ್ಥಾನ, ಮೂಡು ಸಗ್ರಿ, ಅಂಬಡೆಬೆಟ್ಟು, ಎಲ್‌ವಿಟಿ, ನಯಂಪಳ್ಳಿ, ಪುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ಉಪ ಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್‌ಪ್ರೆಸ್ ಫೀಡರಿನಲ್ಲಿ ಹಾಗೂ 33ಕೆವಿ ಪರ್ಕಳ, 33 ಕೆವಿ ಮಾಹೆ ಮತ್ತು 11ಕೆವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್‌ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 

110/11ಕೆವಿ ಬ್ರಹ್ಮಾವರ ಉಪದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಚಾಂತಾರು, ಮಟಪಾಡಿ, ಉಪ್ಪೂರು, ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹಾಗೂ 220/110/11ಕೆವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ 11ಕೆವಿ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ಮತ್ತು 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀ ಕೃಷ್ಣ ಫೌಲ್ಟ್ರಿ ಫಾರ್ಮ್, ಮಟಪಾಡಿ, ಹೈರಾಬೆಟ್ಟು, ಕೆ.ಜಿ.ರೋಡ್, ಸಾಲ್ಮರ, ಮಾಯಾಡಿ, ಅಮ್ಮುಂಜೆ, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾ ಮಂದಿರ, ಕೆ.ಕೆ.ಪಾರ್ಮ್ಸ್, ಕಾಡೂರು, ಮೊಗೇರಪೇಟೆ, ಕೊಕ್ಕರ್ಣೆ, ಕೆಂಜೂರು, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 30ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 

ಮೇ 30ರಂದು 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂದ್ರಾಳಿ, ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಹಯಗ್ರೀವನಗರ, ಲಕ್ಷ್ಮೀಂದ್ರ ನಗರ, ಇಂದ್ರಾಳಿ, ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಹಾಗೂ 110/11 ಕೆವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ ಮತ್ತು ಹೈಕಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ  ಹಮ್ಮಿಕೊಂಡಿರುವುದರಿಂದ ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ಹಾಲಾಡಿ, ಬಿದ್ಕಲ್ಕಟ್ಟೆ,  ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ  ವ್ಯತ್ಯಯ ಮಾಡಲಾಗುವುದು. 

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕೆಎಂಎಫ್ ಫೀಡರಿನಲ್ಲಿ ಮೆಂಟೆನೆನ್ಸ್‌ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೆಬೆಟ್ಟು, ಅರ್ಬಿ, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 31ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮೇ 31ರಂದು ಉದ್ಯಾವರ ಎಂ.ಯು.ಎಸ್.ಎಸ್‌ನಿಂದ ಹೊರಡುವ ಬೊಳ್ಜೆ ಮತ್ತು ಮೇಲ್ಪೇಟೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹವಿಮ್ಮಕೊಂಡಿರುವುದರಿಂದ ಕೊರಂಗ್ರಪಾಡಿ, ಬೊಳ್ಜೆ, ಕೇದಾರ್, ಕೆಮ್ತೂರು, ಕಟಪಾಡಿ, ಮಠದಂಗಡಿ, ಅಂಕುದ್ರು, ಬೋಳಾರ್‌ಗುಡ್ಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ಹಾಗೂ 33/11 ಕೆವಿ ಹೆಬ್ರಿ ಉಪ ವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಶಿವಪುರ ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರು ವುದರಿಂದ ಶಿವಪುರ, ಕೆರೆಬೆಟ್ಟು, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 8:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X