ಮಡಿಕೇರಿ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

ಮಡಿಕೇರಿ ಮೇ 27 : ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವಿಗೀಡಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಕುಟ್ಟದಲ್ಲಿ ನಡೆದಿದೆ.
ಕಾಫಿ ತೋಟದ ಮಧ್ಯೆ 11 ಕೆ.ವಿ.ಸಾಮರ್ಥ್ಯದ ವಿದ್ಯುತ್ ತಂತಿ ಹಾದುಹೋಗಿತ್ತು. ಇದು ಸೊಂಡಿಲಿಗೆ ತಗುಲಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story