Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಶನಿ ಹಿಡಿದವ’ -‘ಬಲ್ಲಿರೇನಯ್ಯ’...

‘ಶನಿ ಹಿಡಿದವ’ -‘ಬಲ್ಲಿರೇನಯ್ಯ’ ಪುಸ್ತಕಗಳ ಬಿಡುಗಡೆ

27 May 2023 2:54 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ಶನಿ ಹಿಡಿದವ’ -‘ಬಲ್ಲಿರೇನಯ್ಯ’ ಪುಸ್ತಕಗಳ ಬಿಡುಗಡೆ

ಉಡುಪಿ: ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ  ಕು.ಗೋ. ಅವರ ‘ಶನಿ ಹಿಡಿದವ’ ಇಂಗ್ಲಿಷ್ ಕಥಾಸಂಕಲನ ಮತ್ತು ದಿನೇಶ್ ಉಪ್ಪೂರ್ ಅವರ ಯಕ್ಷಗಾನದ ಸ್ವಾರಸ್ಯಗಳು ‘ಬಲ್ಲಿರೇನಯ್ಯ’ ಪುಸ್ತಕ ಬಿಡುಗಡೆ ಸಮಾರಂಭವು ಶನಿವಾರ ಉಡುಪಿ ಕಿದಿಯೂರು ಹೊಟೇಲ್ ಸಭಾಂಗಣದಲ್ಲಿ ಜರಗಿತು.

ಕೃತಿಗಳನ್ನು ಬಿಡುಗಡೆಗೊಳಿಸಿ ‘ಶನಿಹಿಡಿದವ’ ಕೃತಿಯ ಪರಿಚಯ ಮಾಡಿದ ಸಾಹಿತಿ ಸತ್ಯೇಶ್ ಎನ್.ಬೆಳ್ಳೂರು, ಕಥೆಗಳು ಓದುಗರ ಮನಸ್ಸನ್ನು ತಣಿಸುವ ಕಾರ್ಯ ಮಾಡುತ್ತವೆ. ಕಥೆ ಎಂಬುದು ಓದುಗನ ತಲೆಯಲ್ಲಿ ಹತ್ತಾರು ಪ್ರಶ್ನೆ ಗಳನ್ನು ಮೂಡಿಸಬೇಕು. ಕಥೆ ಓದಿ ಮುಗಿಸಿದ ಬಳಿಕವೂ ಚಿಂತನೆಗೆ ಹಚ್ಚು ವಂತೆ ಮಾಡಬೇಕು ಎಂದು ತಿಳಿಸಿದರು.

ಅನುವಾದಕಿ ಡಾ.ಕುಸುಮಾ ತಂತ್ರಿ, ಲೇಖಕರಾದ ಕು.ಗೋ, ದಿನೇಶ್ ಉಪ್ಪೂರ ಉಪಸ್ಥಿತರಿದ್ದರು. ಅಧ್ಯಕ್ಷತೆ ಯನ್ನು ಸುಹಾಸಂ ಅಧ್ಯಕ್ಷ ಎಚ್. ಶಾಂತರಾಜ್ ಐತಾಳ್ ವಹಿಸಿದ್ದರು. ಬಲ್ಲಿರೇನಯ್ಯ ಕೃತಿಯನ್ನು ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಎಚ್.ಶ್ರೀಧರ ಹಂದೆ ಮಾಡಿದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ಶ್ರೀನಿವಾಸ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X