Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಯಚೂರು: ಕಲುಷಿತ ನೀರು ಸೇವನೆ ಘಟನೆ:...

ರಾಯಚೂರು: ಕಲುಷಿತ ನೀರು ಸೇವನೆ ಘಟನೆ: ತುರ್ತು ಕ್ರಮಕ್ಕೆ ಮುಖ್ಯಮಂತ್ರಿ ಆದೇಶ

28 May 2023 9:23 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಯಚೂರು: ಕಲುಷಿತ ನೀರು ಸೇವನೆ ಘಟನೆ: ತುರ್ತು ಕ್ರಮಕ್ಕೆ ಮುಖ್ಯಮಂತ್ರಿ ಆದೇಶ

ರಾಯಚೂರು:  ಜಿಲ್ಲೆಯ ರೇಖಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದೂರವಾಣಿ ಮೂಲಕ ಸಿಇಒ ಅವರೊಂದಿಗೆ ಮಾತನಾಡಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. 

ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಜನ ಅಸ್ವಸ್ಥರಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

  ಮುಖ್ಯಮಂತ್ರಿಗಳು ಕೊಟ್ಟ ಸೂಚನೆಗಳು...

* ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು.

* ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.

* ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ   ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.

* ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.

* ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.

* ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X