Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಕಸಾಪ ಪದಾಧಿಕಾರಿಗಳ...

ದ.ಕ. ಜಿಲ್ಲಾ ಕಸಾಪ ಪದಾಧಿಕಾರಿಗಳ ಪುನಶ್ಚೇತನ ಶಿಬಿರ

28 May 2023 1:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದ.ಕ. ಜಿಲ್ಲಾ ಕಸಾಪ ಪದಾಧಿಕಾರಿಗಳ ಪುನಶ್ಚೇತನ ಶಿಬಿರ

ಮಂಗಳೂರು, ಮೇ 28: ಸಂಘಟನೆಯನ್ನು ಕೆಡಹುದಕ್ಕಿಂತ ಕಟ್ಟುವ ಪರ್ಯಾಯ ದಾರಿಗಳ ಶೋಧ ಮುಖ್ಯ. ವ್ಯಕ್ತಿಗಿಂತ ಸಂಸ್ಥೆ ಮುಖ್ಯ ಎಂಬುದನ್ನು ಸಂಘಟನೆಯಲ್ಲಿರುವ ಎಲ್ಲರೂ ಅರಿತಿರಬೇಕು. ಪರಿಣಾಮಕಾರಿ ಸಂವಹನ ಮತ್ತು ಸಮನ್ವಯದಿಂದ ಬಲಿಷ್ಠ ಸಂಘಟನೆ ಸಾಧ್ಯ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ ಚಿನ್ನಪ್ಪಗೌಡ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಮಂದಿರದಲ್ಲಿ ರವಿವಾರ ನಡೆದ ಪದಾಧಿಕಾರಿಗಳ ಪುನಶ್ಚೇತನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಮಾತನಾಡಿ ಜಿಲ್ಲೆಯ ಕಸಾಪ ವಿವಿಧ ಘಟಕಗಳು ಕ್ರಿಯಾ ಶೀಲವಾಗಿವೆ. ಪದಾಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಇನ್ನಷ್ಟು ಅರ್ಥಪೂರ್ಣ ಕಾರ್ಯಕ್ರಮಗಳು ನಡೆಸಲು ಮುಂದಾಗಬೇಕು ಎಂದರು.

ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ಕುವೆಂಪು ಭಾಷಾ ಭಾರತಿಯ ಮಾಜಿ ಅಧ್ಯಕ್ಷ ಡಾ.ಅಜೆಕ್ಕಳ ಗಿರೀಶ್ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಕಾರ್ಯಾಗಾರದಲ್ಲಿ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಉಳ್ಳಾಲ, ಮೂಡುಬಿದಿರೆ, ಕಡಬ, ಮುಲ್ಕಿ ತಾಲೂಕಿನ ಕಸಾಪ  ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಸಾಪ ಕೇಂದ್ರ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ. ಸ್ವಾಗತಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ  ಚಂದ್ರಹಾಸ ಶೆಟ್ಟಿ ದೇರಳಕಟ್ಟೆ ವಂದಿಸಿದರು. ಚಂದ್ರಾವತಿ ಕೆ. ಸುಳ್ಯ ಪ್ರಾರ್ಥಿಸಿದರು. ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯು.ಎಚ್ ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X