Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ...

ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ..: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

28 May 2023 3:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ..: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

ಬೆಂಗಳೂರು: ತಾತನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ ಜಯಚಂದ್ರ ಅವರ ಮೊಮ್ಮಗಳು ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಭಾವನಾತ್ಮಕ ಮನವಿ ಮಾಡಿದ್ದಾಳೆ. 

ರಾಹುಲ್‌ ಗಾಂಧಿ ಅವರಿಗೆ ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವ ಜಯಚಂದ್ರ ಮೊಮ್ಮಗಳು ಅರನಾ ಸಂದೀಪ್‌, Dear Rahu Gandhi, I Am TB Jayachandras Granddaughter. I Am sad that my grandfather did not become minister. I want him to become minister because he is kind, capable and hardworking. Please. ಎಂದು ಬರೆದಿದ್ದಾಳೆ.

ಇನ್ನು ವಿಡಿಯೋದಲ್ಲಿ ಮಾತನಾಡಿರುವ ಅರನಾ, 'ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ. ಅವರು ಹಾರ್ಡ್ ವರ್ಕ್ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿ. ಜನರಿಗೆ ತುಂಬಾ ಪ್ರೀತಿ‌ ಕೊಟ್ಟು,ಸಹಾಯ ಮಾಡ್ತಾರೆ' ಎಂದು  ಭಾವನಾತ್ಮಕವಾಗಿ ಮನವಿ ಮಾಡಿಕೊಂಡಿದ್ದಾಳೆ. 

ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸ್ಪೀಕರ್ ಹುದ್ದೆ ಸ್ವೀಕರಿಸಲು ನಿರಾಕರಿಸಿದ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾದ ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ, 

ಇನ್ನು ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾದ ಟಿ.ಬಿ.ಜಯಚಂದ್ರ, ಆರ್.ವಿ.ದೇಶಪಾಂಡೆ ಸೇರಿ ಹಲವು ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X