IPL 2023 | ಮಳೆ ಅಡ್ಡಿ; ಫೈನಲ್ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ

ಅಹಮದಾಬಾದ್, ಮೇ 28: 2023ರ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ಗೆ ಮಳೆ ಅಡ್ಡಿಪಡಿಸಿದ್ದು, ಪಂದ್ಯವನ್ನು ನಾಳೆಗೆ (ಸೋಮವಾರಕ್ಕೆ) ಮುಂದೂಡಲಾಗಿದೆ.
ಸೋಮವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹಣಾಹಣಿ ನಡೆಯಲಿದೆ.
Next Story