Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜತೆಗಿರದ ಜೀವ ಎಂದೆಂದಿಗೂ ಜೀವಂತ...:...

ಜತೆಗಿರದ ಜೀವ ಎಂದೆಂದಿಗೂ ಜೀವಂತ...: ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಭಾವುಕ ಪೋಸ್ಟ್

29 May 2023 11:53 AM IST
share
ಜತೆಗಿರದ ಜೀವ ಎಂದೆಂದಿಗೂ ಜೀವಂತ...: ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಭಾವುಕ ಪೋಸ್ಟ್

ಬೆಂಗಳೂರು: ಇಂದು (ಮೇ 29) ನಟ, ದಿವಂಗತ ಅಂಬರೀಶ್ ಅವರ ಜನ್ಮದಿನ ಹಿನ್ನೆಲೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. 

ಈ ನಡುವೆ ಮಂಡ್ಯ ಸಂಸದೆ ಸುಮಲತಾ ಪತಿ ಅಂಬರೀಶ್ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಫೋಟೊಗಳನ್ನು ಪ್ರಕಟಿಸಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. 

''ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು. ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ'' ಎಂದು ಸುಮಲತಾ ಬರೆದುಕೊಂಡಿದ್ದಾರೆ. 

ಇನ್ನು ನಟ ದರ್ಶನ್ ಟ್ವೀಟ್ ಮಾಡಿ, ''ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರ ಜನ್ಮದಿನಾಚರಣೆಯನ್ನು ಎಂದು ಮರೆಯಲಾಗದು. ದೈಹಿಕವಾಗಿ ಅಗಲಿದರೂ ಮಾನಸಿಕವಾಗಿ ನಮ್ಮ ಮನಸ್ಸಿನಲ್ಲಿ ಸದಾ ಜೀವಂತವಾಗಿರುತ್ತಾರೆ. ಅವರ ನೇರ ನುಡಿ ಹಾಗೂ ಕಾಪಾಡಿಕೊಂಡು ಬಂದ ಪ್ರೀತಿ-ಆದರ್ಶಗಳು ಇಂದಿನ ಪೀಳಿಗೆಗೂ ಮಾದರಿ. We all miss him'' ಎಂದು ಬರೆದುಕೊಂಡಿದ್ದಾರೆ. 

ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ.
ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು.
ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು.
ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ… pic.twitter.com/bYNyq4CKKt

— Sumalatha Ambareesh ಸುಮಲತಾ ಅಂಬರೀಶ್ (@sumalathaA) May 28, 2023
share
Next Story
X