Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ...

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ; ಶೇಖರ್ ಲಾಯಿಲ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ದೂರು

29 May 2023 10:26 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ; ಶೇಖರ್ ಲಾಯಿಲ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ದೂರು

ಬೆಳ್ತಂಗಡಿ:  ಕಾಂಗ್ರೆಸ್ ಮುಖಂಡರು ಬಿಜೆಪಿ ಪರ ಕೆಲಸ ಮಾಡಿದ್ದರಿಂದಾಗಿ ಪಕ್ಷಕ್ಕೆ ಸೋಲಾಗಿದೆ. ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕೆಂದು ನಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಸುದ್ದಿಗಳನ್ನು‌ ಹರಡಿ ತೇಜೋವಧೆ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ವಿರುದ್ಧ ಕಾಂಗ್ರೆಸ್ ನಾಯಕರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಜಿ ಗೌಡ ಮತ್ತು ಯುವ ಕಾಂಗ್ರೆಸ್ ಜಿಲ್ಲಾ ಮುಖಂಡ ಅಭಿನಂದನ್ ಹರೀಶ್ ಕುಮಾರ್ ಅವರು ದೂರು ಸಲ್ಲಿಸಿದ್ದಾರೆ.

ನಾವು ಕಳೆದ ಎರಡೂವರೆ ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾಗಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ‌ನಿರ್ವಹಿಸುತ್ತಿದ್ದೇವೆ. ನಮ್ಮನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನೇಮಕಗೊಳಿಸಿರುತ್ತಾರೆ. ಹೀಗಿರುವಾಗ ಆರೋಪಿಯು ನಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ,‌ "ಹರೀಶ್ ಕುಮಾರ್, ಶೈಲೇಶ್ ಕುಮಾರ್, ರಂಜನ್ ಗೌಡ, ಗಂಗಾಧರ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ರಾತ್ರಿ ವೇಳೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಿದರಿಂದ ಬೆಳ್ತಂಗಡಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲು ಆಗಿದೆ. ಹರೀಶ್ ಕುಮಾರ್ ಸೇರಿದಂತೆ ಬೆಳ್ತಂಗಡಿ ಬ್ಲಾಕ್ ಅಧ್ಯಕ್ಷರುಗಳು ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕಿತ್ತು. ನಾಚಿಕೆ, ಮಾನ, ಮರ್ಯಾದೆ ಇಲ್ಲದೆ ಕುರ್ಚಿಯಲ್ಲಿ ಗಟ್ಟಿಯಾಗಿ ಅಂಟಿಕೊಂಡಿದ್ದಾರೆ. ಇದು ದುರಂತ". ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಅಪಪ್ರಚಾರದಿಂದಾಗಿ ನಮ್ಮ ವ್ಯವಹಾರದಲ್ಲೂ ನಷ್ಟ ಉಂಟಾಗಿದ್ದು, ಮಾನಸಿಕ ಸ್ಥಿತಿಯೂ ಹದಗೆಟ್ಟಿದೆ. ಆದ್ದರಿಂದ ನಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿದ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು  ದೂರುದಾರರು ಆಗ್ರಹಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X