‘ಪರಿಸರ ರಾಯಭಾರಿ’ ಸಾಲುಮರದ ತಿಮ್ಮಕ್ಕಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆ: ಸಿಎಂ ಸೂಚನೆ

ಬೆಂಗಳೂರು, ಮೇ 29: ನಾಡೋಜ, ಸಾಲುಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಜೊತೆಗೆ, ರಾಜ್ಯದ ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಮುಂದುವರೆಯಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Next Story