Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಡಾನ್ ಸಹಿತ 4 ದೇಶಗಳಲ್ಲಿ ಆಹಾರದ...

ಸುಡಾನ್ ಸಹಿತ 4 ದೇಶಗಳಲ್ಲಿ ಆಹಾರದ ಬಿಕ್ಕಟ್ಟು ಉಲ್ಬಣ : ವಿಶ್ವಸಂಸ್ಥೆ ಎಚ್ಚರಿಕೆ

29 May 2023 5:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸುಡಾನ್ ಸಹಿತ 4 ದೇಶಗಳಲ್ಲಿ ಆಹಾರದ ಬಿಕ್ಕಟ್ಟು ಉಲ್ಬಣ : ವಿಶ್ವಸಂಸ್ಥೆ ಎಚ್ಚರಿಕೆ

ವಿಶ್ವಸಂಸ್ಥೆ, ಮೇ 29: ಯುದ್ಧ, ಸಂಘರ್ಷ ಮತ್ತು ಜನರ ಹಾಗೂ ಸರಕುಗಳ ಚಲನವಲನಕ್ಕೆ ತೀವ್ರ ಅಡ್ಡಿಯ ಕಾರಣದಿಂದ ಸುಡಾನ್ ಸೇರಿದಂತೆ ವಿಶ್ವದ 4 ದೇಶಗಳಲ್ಲಿ ಹಸಿವಿನ ಬಿಕ್ಕಟ್ಟು ತೀವ್ರಗೊಂಡಿದೆ ಎಂದು ವಿಶ್ವಸಂಸ್ಥೆಯ ಎರಡು ಏಜೆನ್ಸಿಗಳು ಸೋಮವಾರ ಎಚ್ಚರಿಸಿವೆ.

ಸುಡಾನ್, ಹೈಟಿ, ಬುರ್ಕಿನಾ ಫಾಸೊ ಮತ್ತು ಮಾಲಿ ದೇಶಗಳು ಹಸಿವಿನ ಬಿಕ್ಕಟ್ಟು ಉಲ್ಬಣಗೊಂಡಿರುವ ದೇಶಗಳ ಪಟ್ಟಿಗೆ ಸೇರ್ಪಡೆಗೊಂಡಿವೆ. ಅಫ್ಘಾನಿಸ್ತಾನ, ನೈಜೀರಿಯಾ, ಸೊಮಾಲಿಯಾ,  ದಕ್ಷಿಣ ಸುಡಾನ್ ಮತ್ತು ಯೆಮೆನ್ ದೇಶಗಳು ಈಗಾಗಲೇ ಹಸಿವಿನ ಬಿಕ್ಕಟ್ಟಿನ ಅಪಾಯದಲ್ಲಿದೆ ಎಂದು ವಿಶ್ವ ಆಹಾರ ಯೋಜನೆ(ಡಬ್ಯ್ಲೂಎಫ್ಪಿ) ಹಾಗೂ `ಆಹಾರ ಮತ್ತು ಕೃಷಿ ಸಂಘಟನೆ(ಎಫ್ಒಎ)ಯ ವರದಿಯಲ್ಲಿ ಎಚ್ಚರಿಸಲಾಗಿದೆ. ಈ 9 ದೇಶಗಳಲ್ಲದೆ, ತೀವ್ರ ಆಹಾರದ ಅಭದ್ರತೆ ಪರಿಸ್ಥಿತಿ ಇರುವ 22 ದೇಶಗಳನ್ನು ಗುರುತಿಸಲಾಗಿದ್ದು ಈ ದೇಶಗಳಿಗೆ ತಕ್ಷಣದ ಆಹಾರ ನೆರವು ಒದಗಿಸುವ ಅಗತ್ಯವಿದೆ ಎಂದು ವರದಿ ಹೇಳಿದೆ.

`ಎಲ್ಲರಿಗೂ ಜಾಗತಿಕ ಆಹಾರ ಭದ್ರತೆ ಸಾಧಿಸಬೇಕಿದ್ದರೆ, ಯಾರೊಬ್ಬರೂ ನೆರವಿನಿಂದ ವಂಚಿತರಾಗಿಲ್ಲ ಎಂಬುದನ್ನು ಖಾತರಿಪಡಿಸಬೇಕಿದ್ದರೆ ತ್ವರಿತವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಹಸಿವಿನ ಬಿಕ್ಕಟ್ಟಿನ ಅಪಾಯದಿಂದ ಜನರನ್ನು ತಪ್ಪಿಸಲು, ಅವರ ಬದುಕಿನ ಪುನರ್ನಿರ್ಮಾಣಕ್ಕೆ ನೆರವಾಗಲು ಮತ್ತು ಆಹಾರ ಅಭದ್ರತೆಯ ಮೂಲ ಕಾರಣಗಳನ್ನು ಕಂಡುಹಿಡಿದು ದೀರ್ಘಾವಧಿಯ ಪರಿಹಾರ ಒದಗಿಸಲು ಕೃಷಿ ವಲಯದಲ್ಲಿ ತಕ್ಷಣದ ಕ್ರಮದ ಅಗತ್ಯವಿದೆ'  ಎಂದು ಎಫ್ಎಒ ಪ್ರಧಾನ ನಿರ್ದೇಶಕ ಕ್ಯು ಡೊಂಗ್ಯು ಹೇಳಿದ್ದಾರೆ.

ಸುಡಾನ್ನ ಸಂಘರ್ಷ ಇನ್ನಷ್ಟು ತೀವ್ರಗೊಳ್ಳುವ, ಬಡದೇಶಗಳಲ್ಲಿ ಆರ್ಥಿಕ ಬಿಕ್ಕಟ್ಟು ವ್ಯಾಪಕಗೊಳ್ಳುವ ಸಂಭವ ಹೆಚ್ಚಿದೆ. 2023ರ ಮಧ್ಯಭಾಗದಲ್ಲಿ ಎಲ್ನಿನೊ ಹವಾಮಾನ ವಿದ್ಯಮಾನದ ಮುನ್ಸೂಚನೆಯು ದುರ್ಬಲ ದೇಶಗಳಲ್ಲಿ ಹವಾಮಾನ ವೈಪರೀತ್ಯದ ಸಮಸ್ಯೆಯನ್ನು ಪ್ರಚೋದಿಸಬಹುದು. ಸುಡಾನ್ನಲ್ಲಿ ಈಗ ನಡೆಯುತ್ತಿರುವ ಸಂಘರ್ಷದಿಂದಾಗಿ ಸುಮಾರು 1 ದಶಲಕ್ಷ ಜನತೆ ದೇಶದಿಂದ ಪಲಾಯನ ಮಾಡಬಹುದು. ಜತೆಗೆ, ಸುಡಾನ್ನ ಬಂದರಿನಿಂದ ಸರಕುಗಳ ಪೂರೈಕೆ ಮಾರ್ಗಕ್ಕೆ ಅಡ್ಡಿ ಆತಂಕ ಎದುರಾಗಿರುವುದರಿಂದ  ಸುಡಾನ್ನಲ್ಲಿರುವ ಸುಮಾರು 2.5 ದಶಲಕ್ಷ ಜನತೆಗೆ ತೀವ್ರ ಆಹಾರದ ಕೊರತೆ ಎದುರಾಗಬಹುದು ಎಂದು ವರದಿಯಲ್ಲಿ ಎಚ್ಚರಿಸಲಾಗಿದೆ.

ಬದಲಾದ ಹವಾಮಾನಕ್ಕೆ ಹೊಂದಿಕೊಳ್ಳಲು ಜನರಿಗೆ ಸಹಾಯ ಮಾಡಲು, ಅಂತಿಮವಾಗಿ ಕ್ಷಾಮವನ್ನು ತಡೆಯಲು ಸ್ಪಷ್ಟವಾದ ಕ್ರಮವಿಲ್ಲದಿದ್ದರೆ ವಿಪತ್ತು ತೀವ್ರಗೊಳ್ಳಬಹುದು. ಪ್ರಪಂಚದಾದ್ಯಂತ ಉಪವಾಸ ಬೀಳುವ ಜನರ ಸಂಖ್ಯೆ ಮಾತ್ರವಲ್ಲ, ಹಸಿವಿನ ಬಿಕ್ಕಟ್ಟಿನ ತೀವ್ರತೆಯೂ ಉಲ್ಬಣಗೊಳ್ಳಬಹುದು ಎಂದು ವಿಶ್ವ ಆಹಾರ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸಿಂಡಿ ಮೆಕೈನ್ ಎಚ್ಚರಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X