Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿ.ನರಸೀಪುರ ಬಳಿ ಭೀಕರ ಅಪಘಾತ: ಮೃತರ...

ಟಿ.ನರಸೀಪುರ ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಮೋದಿ

29 May 2023 5:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಟಿ.ನರಸೀಪುರ ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಮೋದಿ

ಮೈಸೂರು: ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ  ಭೀಕರ ಅಪಘಾತದಲ್ಲಿ  ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ಅಪಘಾತದಲ್ಲಿ ಮಂಡ್ಯ ಮೂಲದ ಕಾರು ಚಾಲಕ ಮತ್ತು ಮೂರು ಕುಟುಂಬಗಳ 9 ಸದಸ್ಯರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಟಿ.ನರಸೀಪುರ ಬಳಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿ ಸಂತಾಪ: ಮೈಸೂರು ಅಪಘಾತದಲ್ಲಿ ಮಕ್ಕಳು ಸೇರಿ 10 ಜನ ಮೃತಪಟ್ಟ ಸುದ್ದಿ ತಿಳಿದು ತೀವ್ರ ನೋವಾಯಿತು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು ಎಂದು ರಾಷ್ಟ್ರಪತಿ ಮುರ್ಮು ಅವರು ಟ್ವೀಟ್ ಮಾಡಿದ್ದಾರೆ.

The Prime Minister has announced an ex-gratia of Rs. 2 lakh from PMNRF for the next of kin of those who have lost their lives in the tragedies in Mysuru and Dhanbad. The injured would be given Rs. 50,000.

— PMO India (@PMOIndia) May 29, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X