Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಪುಟಿನ್ ಜತೆ ಸಭೆಯ ಬಳಿಕ ಅಸ್ವಸ್ಥಗೊಂಡ...

​ಪುಟಿನ್ ಜತೆ ಸಭೆಯ ಬಳಿಕ ಅಸ್ವಸ್ಥಗೊಂಡ ಬೆಲಾರಸ್ ಅಧ್ಯಕ್ಷ: ವಿಷಪ್ರಾಶನದ ಶಂಕೆ

29 May 2023 6:03 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಪುಟಿನ್ ಜತೆ ಸಭೆಯ ಬಳಿಕ  ಅಸ್ವಸ್ಥಗೊಂಡ ಬೆಲಾರಸ್ ಅಧ್ಯಕ್ಷ: ವಿಷಪ್ರಾಶನದ ಶಂಕೆ

ಮಾಸ್ಕೊ, ಮೇ 29: ರಶ್ಯಕ್ಕೆ ಭೇಟಿ ನೀಡಿರುವ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಶೆಂಕೊ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜತೆಗಿನ ಸಭೆಯ ಬಳಿಕ ತೀವ್ರ ಅಸ್ವಸ್ಥಗೊಂಡು ಮಾಸ್ಕೋದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ವಿಷಪ್ರಾಶನವಾಗಿರುವ ಸಾಧ್ಯತೆಯಿದೆ ಎಂದು ಬೆಲಾರಸ್ನ ವಿಪಕ್ಷ ಮುಖಂಡರನ್ನು ಉಲ್ಲೇಖಿಸಿ ಅಮೆರಿಕದ `ನ್ಯೂಸ್ವೀಕ್' ವರದಿ ಮಾಡಿದೆ.

ಪುಟಿನ್ ಜತೆ ಸಭೆ ನಡೆಸಿದ ಬಳಿಕ ಲುಕಶೆಂಕೊ ತೀವ್ರ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಮಾಸ್ಕೊದ ಸೆಂಟ್ರಲ್ ಕ್ಲಿನಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು 2020ರಲ್ಲಿ ಬೆಲಾರಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರಮುಖ ವಿಪಕ್ಷ ಮುಖಂಡ ವಲೆರಿ ಸೆಕಾಲೊ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. `ಲುಕಶೆಂಕೊಗೆ ಚಿಕಿತ್ಸೆ ಒದಗಿಸಲು ಅತ್ಯುತ್ತಮ ವೈದ್ಯರ ತಂಡವನ್ನು ನಿಯೋಜಿಸಲಾಗಿದ್ದು ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ನೀಡಲಾಗಿದೆ. ಈ ಪ್ರಕರಣದಲ್ಲಿ ರಶ್ಯದ ಪ್ರತಿಷ್ಟೆಗೆ ಹಾನಿಯಾಗದಂತೆ, ರಶ್ಯ ಆರೋಪಿ ಸ್ಥಾನದಲ್ಲಿ ನಿಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ' ಎಂದು ಸೆಕಾಲೊ ಟ್ವೀಟ್ ಮಾಡಿದ್ದಾರೆ.

ಮೇ 9ರಂದು ಮಾಸ್ಕೋದಲ್ಲಿ ನಡೆದ ವಿಜಯ ದಿನಾಚರಣೆಯಲ್ಲಿ ಪಾಲ್ಗೊಂಡ ದಿನದಿಂದ  ಲುಕಶೆಂಕೋ ಆರೋಗ್ಯ ಹದಗೆಟ್ಟಿದೆ. ಈ ವಿಷಯ ದೃಢಪಡುತ್ತಿದ್ದಂತೆಯೇ ಬೆಲಾರಸ್ನಲ್ಲಿ ರಶ್ಯದ ಪರಮಾಣು ಶಸ್ತ್ರಾಸ್ತ್ರ ನಿಯೋಜನೆ ಬಗ್ಗೆ ಪುಟಿನ್ ತರಾತುರಿಯಿಂದ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X