Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ರೀತಿಯ ತನಿಖೆ ಎದುರಿಸಲು ನಾವು...

ಯಾವುದೇ ರೀತಿಯ ತನಿಖೆ ಎದುರಿಸಲು ನಾವು ಸಿದ್ಧ: ಬಸವರಾಜ ಬೊಮ್ಮಾಯಿ

30 May 2023 7:20 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯಾವುದೇ ರೀತಿಯ ತನಿಖೆ ಎದುರಿಸಲು ನಾವು ಸಿದ್ಧ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ  ತನಿಖೆಗೆ ಆದೇಶಿಸಿರುವ  ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ಬಂದಿದೆ ಯಾವುದೇ ರೀತಿ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ ನಾನೇ ಹಿಂದೆ ದೂರು ನೀಡಿದ್ದೆ. ಚುನಾವಣಾ ನೀತಿ ಸಂಹಿತೆ ಇದ್ದ ಹಿನ್ನೆಲೆ ಎಫ್‌ಐಆರ್ ಆಗಿರಲಿಲ್ಲ ಎಂದು ಹೇಳಿದರು.

ಯಾವುದೇ ದೂರು ಇರಲಿ ತನಿಖೆ ಮಾಡಬಹುದು. ತನಿಖೆ ಪಾರದರ್ಶಕವಾಗಿರಲಿ.  ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು. ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಆಗಬಾರದು ಎಂದು ಹೇಳಿದರು.

 ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರದ ಮೇಲೆ ಕೆಲವು ಹೊಸದಾಗಿ ಪಠ್ಯಗಳನ್ನು ಪರಿಚಯ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಸಮಿತಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಪಠ್ಯ ಪದೇ ಪದೇ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು. ಜವಾಬ್ದಾರಿಯುತ ಸರ್ಕಾರ ಏನು ಮಾಡಲಿದೆ ನೋಡೋಣ ಎಂದರು.

ಎನ್.ಇ.ಪಿ ಮೂಲಕ ಈಗ ಮಕ್ಕಳು ಅಧ್ಯಯನ ಶುರು ಮಾಡಿದ್ದಾರೆ. ಎನ್.ಇ.ಪಿ ಮಾಡುವಾಗಲೇ ಸಮಿತಿ ಮಾಡಿ, ರಾಜ್ಯದ ಅಭಿಪ್ರಾಯ ತೆಗೆದುಕೊಳ್ಳಲಾಗಿದೆ. ಎಲ್ಲಾ ತಜ್ಞರ ಅಭಿಪ್ರಾಯ ಪಡೆದು ಎನ್.ಇ.ಪಿ ಜಾರಿಗೆ ತರಲಾಗಿದೆ ಎಂದರು.

ಉಚಿತ ಯೋಜನೆಗಳ ಬಗ್ಗೆ ನಿನ್ನೆ ಸಿಎಂ ಸಭೆ ಮಾಡಿದ್ದಾರೆ. ಸುಧೀರ್ಘ ಸಭೆಯಲ್ಲಿ ಏನಾಗಿದೆ ಗೊತ್ತಿಲ್ಲ. ಎಲ್ಲಾ ಉಚಿತ ನೀಡಿದರೆ, ಅಭಿವೃದ್ಧಿ ಕಾರ್ಯ ಕುಂಠಿತವಾಗಲಿದೆ. ಎಲ್ಲರಿಗೂ ಸಿಗುತ್ತದೆ ಅಂತ ಮೊದಲು ಆಶ್ವಾಸನೆ ನೀಡಿದ್ದಾರೆ. ಅತ್ತೆಗೋ, ಸೊಸೆ ಗೋ ಅಂತ ಮೊದಲು ಹೇಳಿರಲಿಲ್ಲ. ಏನು ಮಾಡಲಿದ್ದಾರೆ ಅಂತ ಕರ್ನಾಟಕದ ಜನತೆಗೆ ಕಾಡುತ್ತಿದೆ. ಒಂದನೇ ತಾರೀಖು ಕ್ಯಾಬಿನೆಟ್ ಇದೆ. ಅಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಆರ್ಥಿಕವಾಗಿ ಕಷ್ಟ ಅನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಜನರನ್ನು ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿದ್ದಾರೆ. ಜನ ಈಗ ಅಧಿಕಾರ ಕೊಟ್ಟಿದ್ದಾರೆ. ಏನು ಮಾಡುತ್ತಾರೆ ಕಾದು ನೋಡೋಣ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X