Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ನ ಗ್ಯಾರಂಟಿಗಳಿಗೆ...

ಕಾಂಗ್ರೆಸ್ ನ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ: ಹೆಚ್ ಡಿ ಕುಮಾರಸ್ವಾಮಿ

30 May 2023 7:59 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾಂಗ್ರೆಸ್ ನ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳಿಂದ ಪ್ರಶ್ನೆಗಳು ಹರಿದು ಬರುತ್ತಿದ್ದು, ಇದೀಗ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ  ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ. ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆ ಮೇರೆ ಮೀರುತ್ತಿದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಪ್ರಶ್ನಿಸಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ. ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ  ಎಂದು ಹೇಳಿದ್ದಾರೆ.

'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ  ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ  ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ @INCKarnataka ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ @siddaramaiah, ಶ್ರೀ @DKShivakumar ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? 1/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 30, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X