Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ...

ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ: ರಾಮಲಿಂಗಾ ರೆಡ್ಡಿ

"ಪ್ರಣಾಳಿಕೆಯಲ್ಲಿ ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ"

30 May 2023 8:45 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ: ರಾಮಲಿಂಗಾ ರೆಡ್ಡಿ
"ಪ್ರಣಾಳಿಕೆಯಲ್ಲಿ ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ"

ಬೆಂಗಳೂರು: 'ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡುವ‌ ಬಗ್ಗೆ ಹಾಗೂ ಅದಕ್ಕೆ ತಗುಲುವ ವೆಚ್ಚದ ಬಗ್ಗೆ ವರದಿ ಸಿದ್ಧವಾಗಿದೆ. ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಲಾಗುವುದು' ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಗ್ಯಾರಂಟಿಗಳು ಖಂಡಿತ ಈಡೇರುತ್ತವೆ. ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವೆಂದು ಹೇಳಿದ್ದೇವೆ. ಅದನ್ನು ಈಡೇರಿಸುತ್ತೇವೆ' ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.

'ಉಚಿತ ಪ್ರಯಾಣದ ಅನುಕೂಲ ಹಾಗೂ ಅನನುಕೂಲ ಬಗ್ಗೆ ಅಧಿಕಾರಿಗಳು ವಿಸ್ತೃತ ವರದಿ ಸಿದ್ಧಪಡಿಸಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಿಂದ ಮಾಹಿತಿ‌ ಪಡೆಯಲಾಗಿದೆ. ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X