Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು: ಮದುವೆಯಾಗಲು ನಿರಾಕರಿಸಿದ...

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಪ್ರಿಯತಮನ ಮೇಲೆ ಬಿಸಿ ನೀರು ಸುರಿದ ಪ್ರಿಯತಮೆ..!

30 May 2023 10:21 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಪ್ರಿಯತಮನ ಮೇಲೆ ಬಿಸಿ ನೀರು ಸುರಿದ ಪ್ರಿಯತಮೆ..!

ಬೆಂಗಳೂರು: ಮದುವೆಯಾಗಲು  ನಿರಾಕರಿಸಿದ ಪ್ರಿಯತಮನ ಮೇಲೆ ಸಿಟ್ಟಿಗೆದ್ದ  ಮಹಿಳೆ ಬಿಸಿ ನೀರು ಎರೆಚಿದ ಘಟನೆ ಚಾಮರಾಜ ಪೇಟೆಯಲ್ಲಿ ಮೇ 25 ರಂದು ನಡೆದಿದ್ದು  ತಡವಾಗಿ ಬೆಳಕಿಗೆ ಬಂದಿದೆ.

ಕಲಬುರ್ಗಿ ಜಿಲ್ಲೆಯ ವಿಜಯಶಂಕರ ಆರ್ಯ ಸಂತ್ರಸ್ತ ಯುವಕ.

ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ವಿಜಯಶಂಕರ ಆರ್ಯ ಖಾಸಗಿ‌ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ವೇಳೆ, ಖಾಸಗಿ ಆಸ್ಪತ್ರೆ ಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಪ್ಜಲ್ಪುರ ದೇಸಾಯಿ ಕಲ್ಲೂರಿನ ಜ್ಯೋತಿ ದೊಡ್ಡಮನಿ ಎಂಬಾಕೆಯ ಮೇಲೆ ಪ್ರೇಮಾಂಕುರವಾಗಿತ್ತು.

ಕಳೆದ ನಾಲ್ಕು ವರ್ಷಗಳಿಂದ ಇವರಿಬ್ಬರ ನಡುವೆ ಸಂಬಂಧ ಚೆನ್ನಾಗಿಯೇ ಇತ್ತು. ಆದರೆ ಜ್ಯೋತಿಗೆ ಈಗಾಗಲೇ ಮದುವೆಯಾಗಿ ವಿಚ್ಚೇದನ ಪಡೆದ ಮಾಹಿತಿ ಕಳೆದ ಎರಡು ತಿಂಗಳ ಹಿಂದಷ್ಟೇ ವಿಜಯಶಂಕರ್ ಗೆ ಗೊತ್ತಾಗಿದೆ. ಇದರಿಂದ ಬೇಸತ್ತ ವಿಜಯ್ ಆಕೆಯೊಂದಿಗಿನ ಸಂಬಂಧ ಕೊನೆಗೊಳಿಸಿ ಬೇರೆ ಮದುವೆಯಾಗಿದ್ದ. ಇದರಿಂದ ಕೋಪಗೊಂಡ  ಜ್ಯೋತಿ ನಿನ್ನೊಂದಿಗೆ ಕೊನೆ ಮಾತು ಆಡಬೇಕೆಂದು ವಿಜಯ್ ನನ್ನು ತನ್ನ ಮನೆಗೆ ಕರೆಸಿಕೊಂಡು ಬಿಸಿ ನೀರು ಎರಚಿದ್ದಾಳೆ ಎನ್ನಲಾಗಿದೆ.

ಬಿಸಿ ನೀರು ಎರಚಿದ ಪರಿಣಾಮ ವಿಜಯ್ ಶಂಕರ್ ನ ದೇಹದ ಹೆಚ್ಚಿನ ಭಾಗಗಳಲ್ಲಿ ಸುಟ್ಟ ಗಾಯಗಳಾಗಿವೆ. ಮಾಹಿತಿ ತಿಳಿದ ಸ್ಥಳೀಯರು ಆತನನ್ನು ವಿಕ್ಟೋರಿಯಾ ಆಸ್ಪತ್ರೆ ಗೆ ದಾಖಲಿಸಿದ್ದು, ವಿಜಯ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಜ್ಯೋತಿ ವಿರುದ್ಧ ಚಾಮರಾಜಪೇಟೆ‌ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ಹುಡುಕಾಟದಲ್ಲಿ ನಿರತರಾಗಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X