Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಮಾಯಕರ ಹತ್ಯೆ ಪ್ರಕರಣದ SIT ತನಿಖೆ...

ಅಮಾಯಕರ ಹತ್ಯೆ ಪ್ರಕರಣದ SIT ತನಿಖೆ ನಡೆಸಲು ಸರಕಾರಕ್ಕೆ ಒತ್ತಾಯ: ಇನಾಯತ್ ಅಲಿ ಭರವಸೆ

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆ

30 May 2023 10:28 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಮಾಯಕರ ಹತ್ಯೆ ಪ್ರಕರಣದ SIT ತನಿಖೆ ನಡೆಸಲು ಸರಕಾರಕ್ಕೆ ಒತ್ತಾಯ: ಇನಾಯತ್ ಅಲಿ ಭರವಸೆ
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆ

ಸುರತ್ಕಲ್ ಮೇ 30: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಮಾಲೋಚನಾ ಸಭೆ ಸೋಮವಾರ ನಡೆಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಮತೀಯ ದ್ವೇಷದ ಕಾರಣ ಹತ್ಯೆಗೀಡಾದ ಅಮಾಯಕರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಹಾಗೂ ಪರಿಹಾರ ನೀಡುವಲ್ಲಿ ಹಿಂದಿನ ಬಿಜೆಪಿ ಸರಕಾರ ಮಾಡಿರುವ ತಾರತಮ್ಯ ಧೋರಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಭೇಟಿಯಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ದೀಪಕ್ ರಾವ್, ಶರತ್ ಮಡಿವಾಳ, ಪ್ರವೀಣ್ ನೆಟ್ಟಾರ್, ಮಸೂದ್, ಫಾಝಿಲ್, ಜಲೀಲ್ ಕೃಷ್ಣಾಪುರ, ದಿನೇಶ್ ಕನ್ಯಾಡಿ ಸಹಿತ ಮತೀಯ ದ್ವೇಷದ ಕಾರಣ ನಡೆದ ಅಮಾಯಕರ ಹತ್ಯೆಯ ಆರೋಪಿಗಳಿಗೆ ಮಾತ್ರವಲ್ಲ ಅದರೊಂದಿಗೆ ಇಂತಹ ಅಮಾನವೀಯ ಕೃತ್ಯದ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವಂತೆಯೂ ಸರಕಾರಕ್ಕೆ ಒತ್ತಾಯ ಮಾಡುತ್ತೇನೆಂದು ಇನಾಯತ್ ಅಲಿ ತಿಳಿಸಿದರು.

ಕರಾವಳಿ ಭಾಗದಲ್ಲಿ ನಡೆದಿರುವ ಎಲ್ಲಾ ಕೋಮು ಪ್ರಕರಣಗಳ ತನಿಖೆಯಾಗಬೇಕು ಮತ್ತು ಮುಂದೆ ಸಮಾಜಘಾತುಕ ಶಕ್ತಿಗಳು ತಲೆ ಎತ್ತದಂತೆ ಬಿಗಿಯಾದ ಕಾನೂನು ವ್ಯವಸ್ಥೆ ಜಾರಿಯಾಗಬೇಕು ಎಂದೂ ಹೇಳಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಉಮೇಶ್ ದಂಡಕೇರಿ, ಮುಖಂಡರಾದ ಸದಾಶಿವ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ಹರಿನಾಥ್, ಬಶೀರ್ ಬೈಕಂಪಾಡಿ, ಗುಲ್ಝಾರ್ ಬಾನು ಮತ್ತಿತ್ತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X