Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾರದ್ದೋ ಮಾತು ಕೇಳಿದರೆ ಸಿದ್ದರಾಮಯ್ಯ...

ಯಾರದ್ದೋ ಮಾತು ಕೇಳಿದರೆ ಸಿದ್ದರಾಮಯ್ಯ ಮತ್ತೆ ಮನೆಗೆ ಹೋಗ್ತಾರೆ: ಸಿ ಟಿ ರವಿ

30 May 2023 10:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯಾರದ್ದೋ ಮಾತು ಕೇಳಿದರೆ ಸಿದ್ದರಾಮಯ್ಯ ಮತ್ತೆ ಮನೆಗೆ ಹೋಗ್ತಾರೆ: ಸಿ ಟಿ ರವಿ

ಚಿಕ್ಕಮಗಳೂರು: ಅನುಭವದ ಆಧಾರದ ಮೇಲೆ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ತಾರೆ ಅಂದು ಕೊಂಡಿದ್ದೇನೆ. ಯಾರದ್ದೋ ಮಾತು ಕೇಳಿದ್ರೆ ಮತ್ತೆ ಮನೆಗೆ ಹೋಗ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮೊದಲು ಮಹದೇವಪ್ಪ ನಿನಗೂ ಫ್ರೀ, ನನಗೂ ಫ್ರೀ ಅಂದಿದ್ರು. ಉಚಿತ, ನಿಶ್ಚಿತ, ಖಂಡಿತ, ಖಚಿತ ಹೀಗೆ ಹೇಳಿದ್ರು. ಮೊದಲು ಯಾವುದೇ ಷರತ್ತು ಇರಲಿಲ್ಲ. ಈಗ ಎಲ್ಲಾ ಷರತ್ತು ಬಂದಿದೆ. ಇವರು ಲೋಕಸಭೆ ಚುನಾವಣೆ ವರೆಗೂ ಕೊಡಬಹುದು. ಏನು ಮಾಡ್ತಾರೆ ಅಂತ ನೋಡೋಣ ಎಂದು ಹೇಳಿದರು.

ನಾವೂ ಕೂಡ 36% ಮತಗಳನ್ನ ಪಡೆದಿದ್ದೇವೆ. ಕಡಿಮೆ ಸೀಟುಗಳು ಬಂದಿರಬಹುದು. ಮುಂದೆ ಏನಾಗುತ್ತೆ ನೋಡೋಣ. ಮಹದೇವಪ್ಪ, ಸಿದ್ದರಾಮಯ್ಯ, ಪಾಟೀಲ್ ಎಲ್ಲರೂ ಬಿಪಿಎಲ್ ಕಾರ್ಡ್ ಇರೋರಾ? ಅವರು ಮೊದಲೇ ಹೇಳಬೇಕಿತ್ತು ಇಂತವರಿಗೆ ಫ್ರೀ ಅಂತ. ಕಾಂಗ್ರೆಸ್ ಏನು ನಿನ್ನೆ ಮೊನ್ನೆ ಬಂದ ಪಕ್ಷವಾ.? ಸಿದ್ದರಾಮಯ್ಯ, ಮಹದೇವಪ್ಪ ಯಾರೂ ಟ್ಯಾಕ್ಸ್ ಕಟ್ಟೋದಿಲ್ವಾ ಎಂದು ಪ್ರಶ್ನಿಸಿದರು.

ಎನ್‌ಇ‌ಪಿ ಕಿತ್ತಾಕ್ತೀವಿ ಅಂತ ಹೇಳ್ತಾರೆ. ನೈತಿಕ ಮೌಲ್ಯ ಶಿಕ್ಷಣ ಇವರಿಗೆ ಬೇಕಿಲ್ಲ. ಆಧುನಿಕ ಶಿಕ್ಷಣ ಇವರಿಗೆ ಬೇಕಿಲ್ಲ. ಒಂದು ಪೂರ್ವಾಗ್ರಹ ಮನಸ್ಥಿತಿಗೆ ಬಲಿಯಾಗಿದ್ದಾರೆ. ಮಾತೃಭಾಷೆ,ಆಧುನಿಕ ಶಿಕ್ಷಣ ವಿರೋಧಿಸ್ತಿದ್ದಾರೆ. ಹೆಡ್ಗೆವಾರ್ ಅವರು RSS ಸಂಸ್ಥಾಪಕರು. ಅವರ ಬಗ್ಗೆ ಪಠ್ಯ ಇದೆ. ಅವರನ್ನ ವಿರೋಧಿಸಿ, ಪಠ್ಯದಿಂದ ಹೇಗೆ ತೆಗೀತಾರೆ ನೋಡೋಣ. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಎಂದು ಹೇಳಿದರು.

ನಾನು ಯಾವುದೇ ಹುದ್ದೆಯ ರೇಸ್‌ನಲ್ಲಿ ಇಲ್ಲ. ಪಕ್ಷ ಕೊಟ್ಟಿರೋ ಜವಾಬ್ದಾರಿಯಲ್ಲಿ ಕೆಲಸ ಮಾಡ್ತೀನಿ. ಕಳೆದ ಬಾರಿಗಿಂತ 9 ಸಾವಿರ ಮತ ಪಡೆದು ಸೋತಿದ್ದೇನೆ. ಅತಿ ಹೆಚ್ಚು ಕೆಲಸ ಮಾಡಿದ್ದು ಈ ಬಾರಿ. ಆದ್ರೂ ಸೋತಿದ್ದೇನೆ. ನಾನು ಯಾವುದೇ ಅಧಿಕಾರಕ್ಕೆ ಬೇಡಿಕೆ ಇಟ್ಟಿಲ್ಲ. ಎಲ್ಲರನ್ನೂ ಜೋಡಿಸಿಕೊಂಡು ಕೆಲಸ ಮಾಡಬೇಕಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಿದೆ ಎಂದರು.

ಕೊರೋನಾದಿಂದ ದೇಶಗಳ ಜಿಡಿಪಿ ಕುಸಿದಿದೆ. ನಮ್ಮದು 4.5 ಜಿಡಿಪಿ ಇದೆ. ಪ್ರಧಾನಿ ಮೋದಿ ಮಾತು ಜಗತ್ತು ಕೇಳುತ್ತಿದೆ. 2047ಕ್ಕೆ ಭಾರತ ಅಭಿವೃದ್ಧಿ ಶೀಲ ರಾಷ್ಟ್ರ ಮಾಡಬೇಕು ಅಂತಿದೆ. ಆದ್ರೆ ಕೆಲ ಜಿಹಾದಿ ಮನಸ್ಥಿತಿ ಮುಸ್ಲಿಂ ರಾಷ್ಟ್ರ ಮಾಡಲು ಹೊರಟಿದೆ. ಪಕ್ಷ ಈಗ ಸೋತಿದೆ. ಆದ್ರೆ ಲೋಕಸಭೆ ಚುನಾವಣೆ ಹೊತ್ತಿಗೆ ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡಲಿದ್ದೇವೆ ಎಂದರು.

ವಿಪಕ್ಷ ನಾಯಕ ಸ್ಥಾನ ಬಗ್ಗೆ ಪಕ್ಷದ ಶಾಸಕಾಂಗ ಸಭೆ ಕರೆದು ಚರ್ಚೆ ಮಾಡಲಾಗುತ್ತೆ. ಪ್ರತಿಯೊಬ್ಬರನ್ನೂ ಕರೆದು ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಬಿಜೆಪಿಗೆ ಸೋಲು ಹೊಸದೇನಲ್ಲ. ಶೀಘ್ರವೇ ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X