Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಅನಿಲ್...

ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಅನಿಲ್ ಕುಂಬ್ಳೆ ಬೆಂಬಲ

30 May 2023 7:08 PM IST
share
ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಅನಿಲ್ ಕುಂಬ್ಳೆ ಬೆಂಬಲ

ಹೊಸದಿಲ್ಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ನನ್ನು ಬಂಧಿಸಬೇಕೆಂದು ಆಗ್ರಹಿಸಿ ಧರಣಿ ನಡೆಸುತ್ತಿರುವ  ಕುಸ್ತಿಪಟುಗಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಮಂಗಳವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮೇ 28ರಂದು ನಮ್ಮ ಕುಸ್ತಿಪಟುಗಳ ಮೇಲೆ ನಡೆದಿರುವ ಹಲ್ಲೆಯ ವಿಚಾರ ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಇದನ್ನು ಬಗೆಹರಿಸುವ ವಿಶ್ವಾಸ ಇದೆ. ಇದು ಆದಷ್ಟು ಬೇಗನೆ ಪರಿಹಾರವಾಗಬಹುದೆಂಬ ನಿರೀಕ್ಷೆಯಲ್ಲಿರುವೆ ಎಂದು ಅನಿಲ್ ಕುಂಬ್ಳೆ ಟ್ವೀಟ್ ಮಾಡಿದ್ದಾರೆ.

ತಾವು ಕಷ್ಟಪಟ್ಟು ಗೆದ್ದುಕೊಂಡಿರುವ ಪದಕಗಳನ್ನು ಉತ್ತರಾಖಂಡದ ಹರಿದ್ವಾರ ನಗರದ ಗಂಗಾ ನದಿಯಲ್ಲಿ ಎಸೆಯಲು ನಿರ್ಧರಿಸಿ ಮಂಗಳವಾರ ಸಂಜೆ ಅಲ್ಲಿಗೆ ತೆರಳಿರುವ ಕುಸ್ತಿಪಟುಗಳು, ಆ ನಂತರ ಹೊಸದಿಲ್ಲಿಯ ಇಂಡಿಯಾ ಗೇಟ್ ನಲ್ಲಿ ಆಮರಣಾಂತ ಉಪವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

Dismayed to hear about what transpired on the 28th of May with our wrestlers being manhandled. Anything can be resolved through proper dialogue. Hoping for a resolution at the earliest.

— Anil Kumble (@anilkumble1074) May 30, 2023
share
Next Story
X