Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೋಟರಿ ಮಣಿಪಾಲದಿಂದ ‘ಯೂತ್ ಐಕಾನ್’...

ರೋಟರಿ ಮಣಿಪಾಲದಿಂದ ‘ಯೂತ್ ಐಕಾನ್’ ಪ್ರಶಸ್ತಿ ಪ್ರದಾನ

30 May 2023 3:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರೋಟರಿ ಮಣಿಪಾಲದಿಂದ ‘ಯೂತ್ ಐಕಾನ್’ ಪ್ರಶಸ್ತಿ ಪ್ರದಾನ

ಮಣಿಪಾಲ : ಮಣಿಪಾಲ ರೋಟರಿಯಿಂದ ಸುಸ್ಥಿರ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿರುವ ಯುವ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಸಮಾಜ ಮೆಚ್ಚುವ ಕೆಲಸ. ಯುವ ಜನತೆ ಯಲ್ಲಿ ಸಾಮಾಜಿಕ ಕಳಕಳಿಯನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ಮಣಿಪಾಲ ವಿವಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಾಹೆ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ಹೇಳಿದ್ದಾರೆ.

ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ಆಯೋಜಿಸಲಾಗಿದ್ದ ರೋಟರಿ ಮಣಿಪಾಲದ ಯೂತ್ ಐಕಾನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಮಣಿಪಾಲ ರೋಟರಿಯ ಆಯ್ಕೆ ಸಮಿತಿ ರೋಟರಿ ಜಿಲ್ಲಾ ಯೋಜನೆ ಯಡಿ ಗುರುತಿಸಿದ ವಿವಿಧ  ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಯುವ ಸಾಧಕರಾದ ಶಿಲ್ಪಾ ಹೆಗಡೆ- ಮಕ್ಕಳಲ್ಲಿ ಕಲಿಕಾ ನ್ಯೂನತೆ ಪರಿಹಾರ,  ಮಯೂರ್ ಶೆಟ್ಟಿ- ಅಂಗಾಂಗ ದಾನ, ಸಾಧನಾ ಜಿ ಅಶ್ರಿತ್- ಮಹಿಳಾ ಸಬಲೀಕರಣ, ಸುಭಾಶ್ ಚಂದ್ರ ಉಡುಪ - ಜಲ ಯಾತ್ರೆ, ಸುಧೇಶ್ ಕಿಣಿ -ಪ್ಲಾಸ್ಟಿಕ್ ಮತ್ತು ಇ-ತ್ಯಾಜ್ಯ ನಿರ್ವಹಣೆ ಇವರಿಗೆ ನಗದು ಪುರಸ್ಕಾರ ಜೊತೆಗೆ ಯೂತ್ ಐಕಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.   

ಜಿಲ್ಲಾ ಗರ್ವನರ್ ಡಾ.ಜಯಗೌರಿ, ಉಪ ಗವರ್ನರ್ ರಾಮಚಂದ್ರ ಉಪಾಧ್ಯಾಯ, ವಲಯ ಸೇನಾನಿ ರಾಜೇಶ್ ಪಾಲನ್ ಮತ್ತಿತರ ರೋಟರಿ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ರೋಟರಿ ಮಣಿಪಾಲ ಅಧ್ಯಕ್ಷೆ ರೇಣು ಜಯರಾಮ್ ಅತಿಥಿಗಳನ್ನು ಸ್ವಾಗತಿಸಿದರೆ, ಜೈ ವಿಠಲ್ ಅತಿಥಿಗಳನ್ನು ಪರಿಚಯಿಸಿದರು. ಅಮಿತ್ ಮತ್ತು ಶ್ರೀಶ ಯೂತ್ ಐಕಾನ್ ಪ್ರಶಸ್ತಿಯ ಆಯ್ಕೆಗಳ ವಿವರಗಳನ್ನಿತ್ತರು. ಡಾ. ಗಿರಿಜಾ, ವಿರೂಪಾಕ್ಷ ದೇವರುಮನೆ, ಡಾ.ಲಾವಣ್ಯ, ಕರ್ನಲ್ ಮಾಧವ ಶಾನುಭಾಗ್ ಮತ್ತು ಶ್ರೀಕಾಂತ ಪ್ರಭು ವಿಜೇತರನ್ನು ಪರಿಚಯಿಸಿದರು. ಕಾರ್ಯದರ್ಶಿ ಶಶಿಕಲಾ ರಾಜವರ್ಮ ವಂದಿಸಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X