Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದಲ್ಲಿ ನಾಗ್ಪುರ ಶಿಕ್ಷಣ...

ಕರ್ನಾಟಕದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ಅನುಸರಿಸುವುದಿಲ್ಲ: ಡಿ.ಕೆ. ಶಿವಕುಮಾರ್‌

31 May 2023 6:31 PM IST
share
ಕರ್ನಾಟಕದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ಅನುಸರಿಸುವುದಿಲ್ಲ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಕರ್ನಾಟಕದಲ್ಲಿ ನಾಗ್ಪುರ ಶಿಕ್ಷಣ ನೀತಿ ಅನುಸರಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಹೇಳಿದ್ದಾರೆ. 

ಕಾಂಗ್ರೆಸ್ ರೂಪಿಸಿರುವ ಪ್ರಣಾಳಿಕೆಯನ್ನು ಪ್ರಸ್ತಾಪಿಸಿದ ಡಿಕೆಶಿ, ‘ಕರ್ನಾಟಕವು ರಾಜ್ಯ ಶಿಕ್ಷಣ ನೀತಿಯನ್ನು ಹೊಂದಿರುತ್ತದೆ, ನಾಗಪುರ ಶಿಕ್ಷಣ ನೀತಿಯನ್ನಲ್ಲ’ ಎಂದು  ಹೇಳಿದ್ದಾರೆ. 

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, "ನಾವು ಪ್ರಣಾಳಿಕೆಯನ್ನು ಹೊರತಂದಿದ್ದೇವೆ, ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿ ಇರುತ್ತದೆ, ನಾಗ್ಪುರ ಶಿಕ್ಷಣ ನೀತಿ ಇರುವುದಿಲ್ಲ, ನಾವು ಈ ಬಗ್ಗೆ ಸುದೀರ್ಘವಾಗಿ ಚರ್ಚಿಸುತ್ತೇವೆ.." ಎಂದು ಹೇಳಿದ್ದಾರೆ.

#WATCH | "We have come out with a manifesto, Karnataka will have a State Education Policy, there will be no Nagpur Education Policy. We will discuss this in length and breadth..," says Karnataka Deputy CM DK Shivakumar when asked if a new education policy will be implemented in… pic.twitter.com/huJUhSA27g

— ANI (@ANI) May 31, 2023
share
Next Story
X