Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಾದ್ಯಂತ ಶಾಲೆಗಳು ಶುಭಾರಂಭ

ದ.ಕ. ಜಿಲ್ಲೆಯಾದ್ಯಂತ ಶಾಲೆಗಳು ಶುಭಾರಂಭ

31 May 2023 2:47 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದ.ಕ. ಜಿಲ್ಲೆಯಾದ್ಯಂತ ಶಾಲೆಗಳು ಶುಭಾರಂಭ

ಮಂಗಳೂರು, ಮೇ 31: ಎರಡು ತಿಂಗಳ ಬೇಸಿಗೆ ರಜೆ ಬಳಿಕ ದ.ಕ. ಜಿಲ್ಲೆಯಾದ್ಯಂತ ಶಾಲೆಗಳು ಬುಧವಾರ ಅಧಿಕೃತವಾಗಿ ಆರಂಭಗೊಂಡಿದೆ.

ಸೋಮವಾರವೇ  ಅಧ್ಯಾಪಕರು ಶಾಲೆಗಳಿಗೆ ಆಗಮಿಸಿ, ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೆ ತಯಾರಿ ನಡೆಸಿದ್ದರು.  ಆಯಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯ ಪುಸ್ತಕಗಳನ್ನು ವಿತರಿಸಲಾಗಿದೆ.

ಬೇಸಿಗೆಯ ಉರಿ ಬಿಸಿಲು ಒಂದಡೆಯಾದರೆ ಇನ್ನೊಂದಡೆ ಕುಡಿಯುವ ನೀರಿನ ಸಮಸ್ಯೆ ಇದ್ದರೂ, ಮಕ್ಕಳಿಗೆ ತೊಂದರೆಯಾಗದಂತೆ ಗ್ರಾಮ ಪಂಚಾಯತ್‌ಗಳು ಟ್ಯಾಂಕರ್ ಮೂಲಕ  ಶಾಲೆಗಳಿಗೆ ನೀರು ಪೂರೈಕೆ ಮಾಡು ವಂತೆ ಜಿಲ್ಲಾಡಳಿತ ಸೂಚಿಸಿದ್ದು, ಆ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ಗಳು ಗಮನ ಹರಿಸಿದೆ.

ದಕ್ಷಿಣ ಕನ್ನಡದಲ್ಲಿ 603 ಹೈಸ್ಕೂಲ್ 1188 ಪ್ರಾಥಮಿಕ  ಶಾಲೆಗಳು ಆರಂಭಗೊಂಡಿದ್ದು,  ಸರಕಾರಿ ಹಾಗೂ ಖಾಸಗಿ ಸೇರಿಂದಂತೆ ಜಿಲ್ಲೆಯಲ್ಲಿರುವ 1,791ಶಾಲೆಗಳಲ್ಲಿ ಸುಮಾರು 3 ಲಕ್ಷ ವಿದಾರ್ಥಿಗಳು ಹಾಜರಾಗಿದ್ದಾರೆ.

ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಹಬ್ಬದ ವಾತಾವರಣವಿದೆ. ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಪಠ್ಯ ಪುಸ್ತಕಗಳು ಮತ್ತು ಶಾಲಾ ಸಮವಸ್ತ್ರಗಳ ಜೊತೆಗೆ ಮಧ್ಯಾಹ್ನದ ಬಿಸಿಯೂಟವನ್ನು ಸಹ ಒದಗಿಸುವ ನಿಟ್ಟಿನಲ್ಲಿ ಮೊದಲೇ ತಯಾರಿ ನಡಸಲಾಗಿತ್ತು.

ಬೆಸೆಂಟ್ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಸಡಗರದ ಪ್ರಾರಂಭೋತ್ಸವ

ಬೆಸೆಂಟ್ ರಾಷ್ಟ್ರೀಯ ಪ್ರೌಢಶಾಲೆ ( ಕನ್ನಡ ಮಾಧ್ಯಮ ) ಯ ಶಾಲಾ ಪ್ರಾರಂಭೋತ್ಸವವು ಬುಧವಾರ ವಿಶಿಷ್ಟ ರೀತಿಯಲ್ಲಿ ಜರಗಿತು.

ಬೆಸೆಂಟ್ ರಾಷ್ಟ್ರೀಯ ಪ್ರೌಢಶಾಲೆಯ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಹಾಗೂ ಉಚಿತ ವಾಹನ ಸೌಲಭ್ಯವನ್ನು ನೀಡಲಾಗುತ್ತದೆ.  ಶಿಕ್ಷಣ ಇಲಾಖೆಯ ಹೊಸ ಮಾರ್ಗಸೂಚಿಯಂತೆ  ಈ ಶೈಕ್ಷಣಿಕ ವರ್ಷವನ್ನು ನಿರಂತರ ಚಟುವಟಿಕೆ ಸಹಿತಾ ಗುಣತ್ಮಾಕ ಶೈಕ್ಷಣಿಕ ವರ್ಷವನ್ನಾಗಿ ಮಾಡುವುದು ಜೊತೆಗೆ ವಿದ್ಯಾರ್ಥಿಗಳ ಏಳಿಗಾಗಿ ನಿರಂತರ ಶ್ರಮಿಸುವುದಾಗಿ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಬರೆಯುವ ಹಾಗೂ ಓದುವ ಪುಸ್ತಕಗಳನ್ನು ವಿತರಿಸಲಾ ಯಿತು. ಜೊತೆಗೆ ಕಳೆದ ಸಾಲಿನ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ನೆನಪಿಸಿ ಅಭಿನಂದನೆ ಸಲ್ಲಿಸಲಾಯಿತು.  ವಿಶ್ವಪರಿಸರ ದಿನ, ಬಾಲಕಾರ್ಮಿಕರ ವಿರೋಧಿ ದಿನ, ವಿಶ್ವ ಪ್ರಕೃತಿ ಸಂರಕ್ಷಣಾ ದಿನ, ಸ್ವಾತಂತ್ರ್ಯ ದಿನ, ರಾಷ್ಟ್ರೀಯ ಕ್ರೀಡಾ ದಿನ ಮುಂತಾದ ವಿಶಿಷ್ಠ ದಿನಗಳನ್ನು ಕಡ್ಡಾಯವಾಗಿ ಆಚರಣೆ ಮಾಡುವಂತೆ ಸರಕಾರ ಸೂಚನೆ ನೀಡಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಶಾಲೆಯ ಸಂಚಾಲಕ ಶ್ಯಾಮ್ ಸುಂದರ್ ಕಾಮತ್, ಶೈಕ್ಷಣಿಕ ಮಾರ್ಗದರ್ಶಕರಾದ ಲಲಿತಾ.ಜಿ. ಮಲ್ಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಸದಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಗೀತಾ ಶಿಕ್ಷಕಿ ರಾಜೇಶ್ವರಿ ಕುಲಾಲ್ ಪ್ರಾರ್ಥನೆಗೈದರು. ಕನ್ನಡ ಅಧ್ಯಪಕ ಪ್ರಶಾಂತ್ ಕುಮಾರ್ ರೈ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ನೋರ್ಬಟ್ ಎಫ್ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.  ಅಶೋಕ್ ಎಸ್. ಲಮಣಿ. ವಂದಿಸಿದರು.

ವಿದ್ಯಾರ್ಥಿಗಳು ದೀಪ ಬೆಳಗಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.  ಶಾಲೆಯ ಮುಖ್ಯ ಶಿಕ್ಷಕಿ ತ್ರಿವೆಣಿ ಸ್ವಾಗತಿಸಿ ಪ್ರಸ್ತಾವನೆಗೈದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X